ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕಡಿಮೆ ଶବ୍ଦର ଅର୍ଥ ଏବଂ ଉଦାହରଣ ।

ಕಡಿಮೆ   ನಾಮಪದ

ଅର୍ଥ : ಯಾವುದಾದರೂ ವಸ್ತು ಸಂಗತಿಗಳು ಪ್ರಮಾಣದಲ್ಲಿ ಕಡಿಮೆಯಾಗಿರುವುದು

ଉଦାହରଣ : ಸಮಯ ಕಡಿಮೆ ಇದ್ದ ಕಾರಣ ನಾನು ಅಲ್ಲಿಗೆ ಬರಲು ಆಗುವುದಿಲ್ಲ.

ସମକକ୍ଷ : ಅಭಾವ, ಅರಕೆ, ಅಲ್ಪಕಾಲ, ಕಡಮೆ, ಕಮ್ಮಿ, ಸ್ವಲ್ಪ


ଅନ୍ୟ ଭାଷାରେ ଅନୁବାଦ :

Lack of an adequate quantity or number.

The inadequacy of unemployment benefits.
deficiency, inadequacy, insufficiency

ଅର୍ଥ : ಸಂಖ್ಯೆಯಲ್ಲಿ ಅಥವಾ ಪ್ರಮಾಣದಲ್ಲಿ ಬೇಕಾದಷ್ಟಕ್ಕಿಂತ ಕಡಮೆ ಇರುವುದು

ଉଦାହରଣ : ಮಕ್ಕಳಿಗೆ ಊಟದ ಕೊರತೆ ಇದೆ. ಸಭೆಯಲ್ಲಿ ಇನ್ನಷ್ಟು ಜನಕ್ಕೆ ಟೀ ಕಡಿಮೆ ಬಂತು.

ସମକକ୍ଷ : ಕೊರತೆ, ಸಾಕಾಗುವಷ್ಟು ಇಲ್ಲದಿರುವಿಕೆ


ଅନ୍ୟ ଭାଷାରେ ଅନୁବାଦ :

अपर्याप्त होने की अवस्था या भाव।

अपर्याप्तता के कारण इस साल सरकार को विदेशों से अनाज आयात करना पड़ा।
अपर्याप्तता

Lack of an adequate quantity or number.

The inadequacy of unemployment benefits.
deficiency, inadequacy, insufficiency

ଅର୍ଥ : ಯಾವುದೇ ಸಂಗತಿ, ವಸ್ತು, ಸ್ಥಾನ, ಅವಧಿಯ ತುಂಬಾ ಕಡಿಮೆ ಭಾಗವನ್ನು ಸೂಚಿವುದು

ଉଦାହରଣ : ನನ್ನ ಚಹಾದಲ್ಲಿ ಅಲ್ಪ ಪ್ರಮಾಣದ ಉಪ್ಪು ಬೆರೆತಂತಿದೆ.

ସମକକ୍ଷ : ಅಲ್ಪ, ಕೊಂಚ, ತುಸು, ಸ್ವಲ್ಪ


ଅନ୍ୟ ଭାଷାରେ ଅନୁବାଦ :

किसी वस्तु, स्थान, अवधि आदि का थोड़ा या छोटा भाग।

वह औषधि का अल्पांश मुँह में डालकर कई गिलास पानी गटक गया।
अल्प अंश, अल्पांश, न्यून अंश, न्यूनांश

A small amount or duration.

He accepted the little they gave him.
little

ଅର୍ଥ : ಯಾವುದೇ ವಸ್ತು ಸಂಗತಿಯು ಹೆಚ್ಚಿನ ಪ್ರಮಾಣದಿಂದ ಇಳಿಮುಖವಾಗುವಿಕೆಯಾದ ಸ್ಥಿತಿ

ଉଦାହରଣ : ಇತ್ತೀಚೆಗೆ ಮಳೆ ಪ್ರಮಾಣ ಕಡಿಮೆ. ಬಂಗಾರದ ಬೆಲೆಯಲ್ಲಿ ಇಳಿತ ಸಂಭವಿಸಿದೆ.

ସମକକ୍ଷ : ಇಳಿತ, ಇಳಿಮೆ, ಕಡಮೆ, ತಗ್ಗುವಿಕೆ


ଅନ୍ୟ ଭାଷାରେ ଅନୁବାଦ :

काटकर कम करने की क्रिया या भाव।

बिजली का सही इस्तेमाल करने से इस बार बिल में कटौती हुई है।
कटौती

The act of decreasing or reducing something.

decrease, diminution, reduction, step-down

ಕಡಿಮೆ   ಗುಣವಾಚಕ

ଅର୍ଥ : ತುಂಬಾ ಕಡಿಮೆ ಪ್ರಮಾಣವನ್ನು ಸೂಚಿಸುವುದು

ଉଦାହରଣ : ನನಗೆ ಸ್ವಲ್ಪ ಹಣ ಬೇಕಾಗಿದೆ.

ସମକକ୍ଷ : ಅಲ್ಪ, ಕಮ್ಮಿ, ಸ್ವಲ್ಪ


ଅନ୍ୟ ଭାଷାରେ ଅନୁବାଦ :

जो मात्रा में कम हो।

अपनी मेहनत के बल पर उसने कम समय में अत्यधिक उन्नति की है।
अनति, अप्रचुर, अबहु, अभूयिष्ट, अभूरि, अलप, अलीक, अल्प, आंशिक, इखद, ईषत, ईषत्, ईषद, ईषद्, ऊन, कतिपय, कम, कमतर, कुछ, गाध, जरा, ज़रा, तनि, तनिक, तोष, थोड़ा, न्यून, बारीक, बारीक़, मनाक, मनाग, लेश