ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕಡಿಮೆಯಾಗುವುದು ଶବ୍ଦର ଅର୍ଥ ଏବଂ ଉଦାହରଣ ।

ಕಡಿಮೆಯಾಗುವುದು   ಕ್ರಿಯಾಪದ

ଅର୍ଥ : ಬೆಲೆ ಕಡಿಮೆಯಾಗುವುದು

ଉଦାହରଣ : ಕೆಲವು ದಿನಗಳಿಂದ ಚಿನ್ನದ ಬೆಲೆಯು ಇಳಿದಿದೆ.

ସମକକ୍ଷ : ಇಳಿಯುವುದು


ଅନ୍ୟ ଭାଷାରେ ଅନୁବାଦ :

भाव का गिर जाना या कम हो जाना।

आजकल सोने का भाव उतर गया है।
उतरना, गिरना, घटना, लुढ़कना

Decrease in size, extent, or range.

The amount of homework decreased towards the end of the semester.
The cabin pressure fell dramatically.
Her weight fell to under a hundred pounds.
His voice fell to a whisper.
decrease, diminish, fall, lessen

ಕಡಿಮೆಯಾಗುವುದು   ಗುಣವಾಚಕ

ଅର୍ଥ : ಯಾವುದೋ ಒಂದರ ಬೆಲೆ ಕಡಿಮೆಯಾಗಿವುದು ಅಥವಾ ಕೆಳಗೆ ಇಳಿದಿರುವುದು

ଉଦାହରଣ : ಮಾರುಕಟ್ಟೆಯಲ್ಲಿ ಹೊಸ ಹೊಸ ಉತ್ಪಾದಿಸಿದ ವಸ್ತುಗಳು ಬರುವ ಕಾರಣ ಪ್ರತಿಯೊಂದು ವಸ್ತುವಿನ ಬೆಲೆ ಇಳಿಕೆಯಾಗುತ್ತಿದೆ.

ସମକକ୍ଷ : ಅಗ್ಗವಾಗುವ, ಅಗ್ಗವಾಗುವಂತ, ಅಗ್ಗವಾಗುವಂತಹ, ಅಗ್ಗವಾಗುವುದು, ಇಳಿಕೆಯಾಗುವ, ಇಳಿಕೆಯಾಗುವಂತ, ಇಳಿಕೆಯಾಗುವಂತಹ, ಇಳಿಕೆಯಾಗುವುದು, ಕಡಿಮೆಯಾಗುವಂತ, ಕಡಿಮೆಯಾಗುವಂತಹ


ଅନ୍ୟ ଭାଷାରେ ଅନୁବାଦ :

जिसका भाव या दाम उतर या गिर गया हो।

बाजार में नये-नये उत्पाद आने के कारण प्रत्येक वस्तु का भाव मंदा हो गया है।
अवनत दरों की वस्तुएँ अधिक बिकती हैं।
अवनत, कम, नरम, नर्म, नीचा, मंद, मंदा, मन्द, मन्दा