ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಸ್ಥಿರವಾಗಿ ನಿಲ್ಲಲಾಗದ ಕಾರಣ ಆ ಕಡೆ ಈ ಕಡೆ ಅಲ್ಲಾಡುವ ಪ್ರಕ್ರಿಯೆ
ଉଦାହରଣ : ಕುಡುಕನು ಅಲ್ಲಾಡುತ್ತಿದ್ದಾನೆ.
ସମକକ୍ଷ : ಅಲುಗಾಡು, ಅಲ್ಲಾಡು, ಕಂಪಿಸು
ଅନ୍ୟ ଭାଷାରେ ଅନୁବାଦ :हिन्दी English
भली-भाँति चल न सकने या खड़े न रह सकने के कारण कभी इस ओर तो कभी उस ओर झुकना।
Walk as if unable to control one's movements.
ଅର୍ଥ : ತನ್ನ ಜಾಗದಿಂದ ಸ್ವಲ್ಪ ಜರಗುವುದು ಅಥವಾ ಆಕಡೆ-ಈಕಡೆ ಕದಲುವುದು
ଉଦାହରଣ : ಹೇಳಿದ ಮೇಲೂ ಕೂಡ ಅವನು ತನ್ನ ಜಾಗದಿಂದ ಕದಲಲಿಲ್ಲ.
ସମକକ୍ଷ : ಅಲ್ಲಾಡು, ಜರಗು
अपनी जगह से ज़रा आगे बढ़ना या इधर-उधर होना।
Move very slightly.
ସଂସ୍ଥାପନ କରନ୍ତୁ