ଅର୍ଥ : ಧರ್ಮದ ಮೇಲೆ ಡೋಂಗಿ ಹೇಳುತ್ತಾ ಸ್ವಾರ್ಥವನ್ನು ಸಾಧಿಸಿಕೊಳ್ಳುವ ವ್ಯಕ್ತಿ
ଉଦାହରଣ :
ಮೋಸಗಾರ ಜಾಲಕ್ಕೆ ಬಿದ್ದ ಮೋಹಿನಿ ತುಂಬಾ ಪಶ್ಚಾತಾಪ ಪಟ್ಟಳು
ସମକକ୍ଷ : ಆಶಾಡಬೂತಿ, ಕಪಟಿ ಸಾಧು, ಕಪಟಿಸಾದು ಕಪಟಿ-ಸಾಧು, ಮೋಸಗಾರ ದಗಾಕೋರ, ವಂಚಕ, ವೇಶದಾರಿ
ଅନ୍ୟ ଭାଷାରେ ଅନୁବାଦ :
ଅର୍ଥ : ಕಳ್ಳತನಕಳವು ಮಾಡುವ ವ್ಯಕ್ತಿ
ଉଦାହରଣ :
ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.
ସମକକ୍ଷ : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ
ଅନ୍ୟ ଭାଷାରେ ଅନୁବାଦ :
ଅର୍ଥ : ಮೋಸ ಮಾಡುವ ವ್ಯಕ್ತಿ
ଉଦାହରଣ :
ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.
ସମକକ୍ଷ : ಠಕ್ಕರು, ದಗಲ್ಬಾಜಿ, ದಗಾಕೋರ, ನಯವಂಚಕ, ಮೋಸಗಾರ, ವಂಚಕ, ವಂಚನೆಗಾರ, ಸಂಚುಗಾರ
ଅନ୍ୟ ଭାଷାରେ ଅନୁବାଦ :
धोखा देनेवाला व्यक्ति।
आधुनिक युग में धोखेबाजों की कमी नहीं है।