ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕಮಲ ଶବ୍ଦର ଅର୍ଥ ଏବଂ ଉଦାହରଣ ।

ಕಮಲ   ನಾಮಪದ

ଅର୍ଥ : ನೀರಿನಲ್ಲಿ ಬೆಳೆಯುವಂತಹ ಒಂದು ಗಿಡದ ಪುಷ್ಪ ಅದು ತುಂಬಾ ಸುಂದರವಾಗಿರುತ್ತದೆ

ଉଦାହରଣ : ಸರೋವರದಲ್ಲಿನ ಕಮಲದ ಹೂವುಗಳು ಅರಳಿವೆಕಮಲದ ಹೂಗಳಿಂದ ಸರೋವರದ ಶೋಭೆಯು ಹೆಚ್ಚಾಗಿದೆ.

ସମକକ୍ଷ : ಜಲಜ, ತಾವರೆ, ಪದ್ಮ


ଅନ୍ୟ ଭାଷାରେ ଅନୁବାଦ :

Reproductive organ of angiosperm plants especially one having showy or colorful parts.

bloom, blossom, flower

ଅର୍ଥ : ಸರೋವರ, ಜಲಾಶಯಗಳಲ್ಲಿ ಹುಟ್ಟುವ ದೊಡ್ಡದಾದ ಪಕಳೆಗಳಿಂದ ಕೂಡಿದ ಒಂದು ಬಗೆಯ ಹೂ

ଉଦାହରଣ : ಸರೋವರಗಳಲ್ಲಿ ಕಮಲ ಹುಟ್ಟುತ್ತದೆ.

ସମକକ୍ଷ : ತಾವರೆ


ଅନ୍ୟ ଭାଷାରେ ଅନୁବାଦ :

Annual or perennial herbs or subshrubs.

genus lotus, lotus