ଅର୍ଥ : ಯಾವುದಾದರೂ ವಸ್ತು ಸಂಗತಿಗಳು ಪ್ರಮಾಣದಲ್ಲಿ ಕಡಿಮೆಯಾಗಿರುವುದು
ଉଦାହରଣ :
ಸಮಯ ಕಡಿಮೆ ಇದ್ದ ಕಾರಣ ನಾನು ಅಲ್ಲಿಗೆ ಬರಲು ಆಗುವುದಿಲ್ಲ.
ସମକକ୍ଷ : ಅಭಾವ, ಅರಕೆ, ಅಲ್ಪಕಾಲ, ಕಡಮೆ, ಕಡಿಮೆ, ಸ್ವಲ್ಪ
ଅନ୍ୟ ଭାଷାରେ ଅନୁବାଦ :
Lack of an adequate quantity or number.
The inadequacy of unemployment benefits.ଅର୍ଥ : ತುಂಬಾ ಕಡಿಮೆ ಪ್ರಮಾಣವನ್ನು ಸೂಚಿಸುವುದು
ଉଦାହରଣ :
ನನಗೆ ಸ್ವಲ್ಪ ಹಣ ಬೇಕಾಗಿದೆ.
ଅନ୍ୟ ଭାଷାରେ ଅନୁବାଦ :