ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕರುಣಾಲು ଶବ୍ଦର ଅର୍ଥ ଏବଂ ଉଦାହରଣ ।

ಕರುಣಾಲು   ನಾಮಪದ

ଅର୍ଥ : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

ଉଦାହରଣ : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

ସମକକ୍ଷ : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


ଅନ୍ୟ ଭାଷାରେ ଅନୁବାଦ :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

ಕರುಣಾಲು   ಗುಣವಾಚಕ

ଅର୍ଥ : ಯಾರೋ ಒಬ್ಬರು ಬಹಳ ಕರುಣಾಮಯನಾಗಿರುವ

ଉଦାହରଣ : ಸೇಟ್ ದಯಾರಾಮ ಅವರು ದಯಾಮಯ, ಅವರು ಬಡತನವನ್ನು ಹೋಗಲಾಡಿಸಲು ತಮ್ಮ ಬಳಿ ಇದ್ದ ಎಲ್ಲವನ್ನು ಅರ್ಪಣೆ ಮಾಡಿದರು.

ସମକକ୍ଷ : ಕನಿಕರದ, ಕೃಪಾನಿಧಿ, ಕೃಪಾಸಿಂಧು, ದಯಾಮಯ, ದಯಾಳು, ದಯಾಸಾಗರ


ଅନ୍ୟ ଭାଷାରେ ଅନୁବାଦ :

जो बहुत ही दयालु हो।

सेठ दयारामजी दयानिधि हैं, उन्होंने गरीबों की सेवा में अपना सब कुछ अर्पण कर दिया है।
कृपानिधि, कृपासिंधु, दयानिधान, दयानिधि, दयासागर

Having or proceeding from an innately kind disposition.

A generous and kindhearted teacher.
kind-hearted, kindhearted