ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕರ್ಮಚಾರಿ ଶବ୍ଦର ଅର୍ଥ ଏବଂ ଉଦାହରଣ ।

ಕರ್ಮಚಾರಿ   ನಾಮಪದ

ଅର୍ଥ : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು

ଉଦାହରଣ : ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.

ସମକକ୍ଷ : ಕೆಲಸಗಾರ, ಚಾಕರಿ ಮಾಡುವವ, ನೌಕರ, ಸೇವಕ


ଅନ୍ୟ ଭାଷାରେ ଅନୁବାଦ :

वह कर्मचारी जो किसी के अधीन हो।

वे अपने मातहतों को खुश रखते हैं।
अधीनस्थ कर्मचारी, मातहत

An assistant subject to the authority or control of another.

foot soldier, subordinate, subsidiary, underling

ଅର୍ଥ : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ

ଉଦାହରଣ : ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.

ସମକକ୍ଷ : ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ನೌಕರ, ಸೇವಕ


ଅନ୍ୟ ଭାଷାରେ ଅନୁବାଦ :

किसी के अधीन रहकर अथवा यों ही किसी के स्थान पर उसकी ओर से काम करनेवाला।

राम छुट्टी पर जाने से पहले अपना प्रतिपुरुष नियुक्त कर दिया है।
प्रतिपुरुष

A person or thing that takes or can take the place of another.

replacement, substitute

ଅର୍ଥ : ಕೈಯಿಂದ ವಿಶೇಷ ಪ್ರಕಾರದ ಕೆಲಸಗಳನ್ನು ಮಾಡುವ ವ್ಯಕ್ತಿ ಅಥವಾ ಯಾವುದಾದರು ವಿಶೇಷ ಕಾರ್ಯದಲ್ಲಿ ನಿಪುಣನಾದವ

ଉଦାହରଣ : ಕೆಲಸಗಾರ ಇಂದು ಕೆಲಸಕ್ಕೆ ಬಂದಿಲ್ಲ

ସମକକ୍ଷ : ಕೆಲಸಗಾರ


ଅନ୍ୟ ଭାଷାରେ ଅନୁବାଦ :

हाथ से विशेष प्रकार का काम करने वाला व्यक्ति या किसी विशेष कार्य में निपुण।

कारीगर आज काम पर नहीं आया है।
कारीगर

A skilled worker who practices some trade or handicraft.

artificer, artisan, craftsman, journeyman