ଅର୍ଥ : ಯಾವುದಾದರು ಮಾತಿಗೆ ಆವೇಶಪೂರ್ಣವಾಗಿ ವಿವಾದ ಮಾಡು
ଉଦାହରଣ :
ಜಮೀನನ್ನು ಹಂಚುವ ವಿಷಯಕ್ಕೆ ಶ್ಯಾಮನು ತನ್ನ ಅಣ್ಣನೊಡನೆ ಜಗಳವಾಡಿದನು.
ସମକକ୍ଷ : ಕಾದು, ಜಗಳ ಆಡು, ಜಗಳ ಮಾಡು, ಜಗಳವಾಡು, ಯುದ್ಧ ಮಾಡು
ଅନ୍ୟ ଭାଷାରେ ଅନୁବାଦ :
किसी बात पर कहासुनी या आवेशपूर्ण विवाद करना।
जमीन के बँटवारे को लेकर श्याम अपने भाइयों से लड़ने लगा।ଅର୍ଥ : ಬೇಡದಿದ್ದರೂ ಕೂಡ ಯುದ್ಧ ಮಾಡುವುದು ಅಥವಾ ಯುದ್ಧ ಮಾಡುವ ಪ್ರಕ್ರಿಯೆ
ଉଦାହରଣ :
ಅನೇಕ ಜನರು ವೀರಾವೇಶದಿಂದ ಯುದ್ಧ ಮಾಡುತ್ತಿದ್ದಾರೆ.
ସମକକ୍ଷ : ಕಾದಾಡು, ಕಾಳಗ ಮಾಡು, ಯುದ್ಧ ಮಾಡು, ಯುದ್ಧ-ಮಾಡು, ಯುದ್ಧಮಾಡು