ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕಲೆಸು ଶବ୍ଦର ଅର୍ଥ ଏବଂ ଉଦାହରଣ ।

ಕಲೆಸು   ನಾಮಪದ

ଅର୍ଥ : ಮಿಶ್ರಣ ಅಥವಾ ಮಿಶ್ರಣ ಮಾಡುವ ಕ್ರಿಯೆ

ଉଦାହରଣ : ಕೆಲವು ಔಷಧೀ ಪದಾರ್ಥಗಳನ್ನು ಮಿಶ್ರಣ ಮಾಡುವುದರಿಂದ ಚಮನಪ್ರಾಶ ತಯಾರಿಸುತ್ತಾರೆ.

ସମକକ୍ଷ : ಕೂಡಿಸು, ಬೆರಕೆ ಮಾಡುವಿಕೆ, ಬೆರಸು, ಮಿಶ್ರಣ, ಮಿಶ್ರಣ ಮಾಡು, ಮಿಶ್ರಣ ಮಾಡುವಿಕೆ, ಸಮೀಕ್ಷಣೆ, ಸೇರಿಸು, ಸೇರಿಸುವಿಕೆ, ಹೊಂದಿಸು, ಹೊಂದಿಸುವಿಕೆ

ಕಲೆಸು   ಕ್ರಿಯಾಪದ

ଅର୍ଥ : ಯಾವುದಾದರು ದ್ರವ ಪದಾರ್ಥದಲ್ಲಿ ಯಾವುದೋ ವಸ್ತುವನ್ನು ಹಾಕಿ ಕರಗಿಸುವುದು

ଉଦାହରଣ : ನಾವು ಶರಬತ್ತನ್ನು ಮಾಡುವುದಕ್ಕಾಗಿ ಸಕ್ಕರೆಯನ್ನು ನೀರಿನಲ್ಲಿ ಹಾಕಿ ಕರಗಿಸುತ್ತೇವೆ.

ସମକକ୍ଷ : ಕರಗಿಸು, ಕೂಡಿಸು, ಬೆರೆಸು, ಮಿಶ್ರಣ ಮಾಡು


ଅନ୍ୟ ଭାଷାରେ ଅନୁବାଦ :

किसी द्रव पदार्थ में कोई वस्तु हिलाकर मिलाना।

हम शरबत बनाने के लिए पानी में शक्कर घोलते हैं।
घोरना, घोलना, मिलाना, मिश्रित करना, सम्मिश्रित करना

Cause to go into a solution.

The recipe says that we should dissolve a cup of sugar in two cups of water.
break up, dissolve, resolve

ଅର୍ଥ : ಒಂದು ವಸ್ತುವಿಗೆ ಇನ್ನೊಂದು ವಸ್ತುವನ್ನು ಹಾಕಿ ಬೆರೆಸುವ ಪ್ರಕ್ರಿಯೆ

ଉଦାହରଣ : ಗುಲಾಬಿ ಹಬ್ಬವನ್ನು ಮಾಡುವುದಕ್ಕಾಗಿ ಅವರು ಕೆಂಪು ಮತ್ತು ಬಿಳಿ ಬಣ್ಣವನ್ನು ಬೆರೆಸುತ್ತಿದ್ದಾರೆ.ಹಾಲು ಮಾರುವವನು ಹಾಲಿಗೆ ನೀರನ್ನು ಬೆರೆಸುತ್ತಿದ್ದಾನೆ.

ସମକକ୍ଷ : ಕೂಡಿಸು, ಬೆರೆಸು, ಮಿಶ್ರಣ ಮಾಡು


ଅନ୍ୟ ଭାଷାରେ ଅନୁବାଦ :

एक वस्तु में दूसरी वस्तु या वस्तुएँ डालकर सबको इस प्रकार एक करना कि वे आसानी से एक-दूसरे से अलग न हो सकें।

गुलाबी रंग बनाने के लिए उसने लाल और सफ़ेद रंग मिलाए।
दूधवाला दूध में पानी मिलाता है।
अभेरना, अमेजना, आमेजना, मिलाना

Add as an additional element or part.

Mix water into the drink.
mix, mix in

ଅର୍ଥ : ನೀರು ಅಥವಾ ಇತರೆ ದ್ರವ್ಯಗಳಿಂದ ಇನ್ನೊಂದು ಗಟ್ಟಿ ಪದಾರ್ಥವನ್ನು ಮೆತ್ತಗಾಗುವಂತೆ ಕಲೆಸಿಡುವುದು

ଉଦାହରଣ : ಕುಂಬಾರನು ಕುಡಿಕೆಗಳನ್ನು ಮಾಡಲು ಮಣ್ಣನ್ನು ಕಲೆಸುತ್ತಿದ್ದಾನೆ.

ସମକକ୍ଷ : ತೇವಗೊಳಿಸು, ಬೆರೆಸು


ଅନ୍ୟ ଭାଷାରେ ଅନୁବାଦ :

पानी या किसी तरल पदार्थ के संयोग से तर या मुलायम करना।

कुम्हार घड़ा बनाने के लिए मिट्टी भिगो रहा है।
आर्द्र करना, गीला करना, तर करना, भिंगाना, भिंजाना, भिगाना, भिगोना, भिजाना, सींचना

Cause to become wet.

Wet your face.
wet