ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕಳುಹಿಸಿದ ଶବ୍ଦର ଅର୍ଥ ଏବଂ ଉଦାହରଣ ।

ಕಳುಹಿಸಿದ   ಗುಣವಾಚಕ

ଅର୍ଥ : ಯಾರೋ ಒಬ್ಬರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುವುದು

ଉଦାହରଣ : ದರ್ಶನಕ್ಕಾಗಿ ಹೊರಟ್ಟಿರುವಂತಹ ಸಂತ ಮಂಡಲಿಯು ಮಂದಿರಕ್ಕೆ ಬಂದು ತಲುಪಿದ್ದಾರೆ.

ସମକକ୍ଷ : ಕಳುಹಿಸಲ್ಪಟ್ಟ, ಕಳುಹಿಸಲ್ಪಡುವ, ಕಳುಹಿಸಿದಂತಹ, ರವಾನಿಸಿದ, ರವಾನಿಸಿದಂತಹ, ರವಾನೆಯಾಗುವ, ರವಾನೆಯಾದ, ಹೊರಟಿರುವ, ಹೊರಟಿರುವಂತಹ


ଅନ୍ୟ ଭାଷାରେ ଅନୁବାଦ :

जो कहीं से किसी दूसरी जगह के लिए चल पड़ा हो।

दर्शन के लिए रवाना संत मंडली मंदिर पर पहुँच गई है।
रवाना

ଅର୍ଥ : ಕಳುಹಿಸಿರುವಂತಹ

ଉଦାହରଣ : ಸರ್ವೇಕ್ಷಣೆಗಾಗಿ ಸರಕಾರದಿಂದ ರವಾನಿಸಿರುವ ದಳವು ಬಂದು ತಲುಪಿದೆ.

ସମକକ୍ଷ : ಕಳುಹಿಸಲ್ಪಟ್ಟ, ಕಳುಹಿಸಿರುವ, ಕಳುಹಿಸುವ, ರವಾನಿಸಲ್ಪಟ್ಟ, ರವಾನಿಸಿರುವ, ರವಾನೆಯಾದ, ಹೊರಡಿಸುವಂತಹ, ಹೊರಡುವ, ಹೊರಡುವಂತಹ


ଅନ୍ୟ ଭାଷାରେ ଅନୁବାଦ :

भेजा हुआ।

सर्वेक्षण के लिए सरकार द्वारा रवाना दल यहाँ पहुँच गया है।
रवाना

ଅର୍ଥ : ಯಾರೋ ಒಬ್ಬರು ನಿವೇದಿಸಿಕೊಂಡ ಉಚಿತ ಆಜ್ಞೆ ಇತ್ಯಾದಿಗಳನ್ನು ದೊಡ್ಡ ಅಧಿಕಾರಿಗಳ ಪರಿಶೀಲನೆಗೆ ಕಳುಹಿಸಿಕೊಡುವುದು

ଉଦାହରଣ : ಜಿಲ್ಲಾಧಿಕಾರಿಗಳ ಮೂಲಕ ಕಳುಹಿಸಲಾದ ಪ್ರಾರ್ಥನಾ ಪತ್ರದ ಬಗೆಗೆ ನೆನ್ನೆ ವಿಚಾರ ಮಾಡಲಾಯಿತು.


ଅନ୍ୟ ଭାଷାରେ ଅନୁବାଦ :

किसी का निवेदन उचित आज्ञा आदि के लिए बड़े अधिकारी के पास भेजा हुआ।

जिलाधिकारी द्वारा अग्रप्रेषित प्रार्थना-पत्रों पर कल विचार किया जायेगा।
अग्रप्रेषित, अग्रसारित

Caused or enabled to go or be conveyed or transmitted.

sent

ଅର୍ଥ : ನಿಯೋಜಿಸಿದ ಸ್ಥಾನಕ್ಕೆ ತಲುಪಿದಂತಹ

ଉଦାହରଣ : ಸಾಗಿಸಿದ ಸಾಮಗ್ರಿಗಳ ಪಟ್ಟಿ ಎಲ್ಲಿದೆ?

ସମକକ୍ଷ : ಕಳುಹಿಸಿದಂತ, ಕಳುಹಿಸಿದಂತಹ, ರವಾನಿಸಿದ, ರವಾನಿಸಿದಂತ, ರವಾನಿಸಿದಂತಹ, ಸಾಗಿಸಿದ, ಸಾಗಿಸಿದಂತ, ಸಾಗಿಸಿದಂತಹ


ଅନ୍ୟ ଭାଷାରେ ଅନୁବାଦ :

नियत स्थान पर पहुँचाया हुआ।

अभिदत्त सामग्री की सूची कहाँ है?
अभिदत्त