ଅର୍ଥ : ಯಾವುದೋ ಒಂದು ಸಂದರ್ಭ, ಕಾರ್ಯ, ಸಮಯ ಮುಂತಾದವುಗಳು ಕೈಯಿಂದ ಬಿಟ್ಟು ಹೋಗುವ ಪ್ರಕ್ರಿಯೆ
ଉଦାହରଣ :
ಅವನು ಸದಾವಕಾಶವನ್ನು ಕಳೆದುಕೊಂಡ.
ସମକକ୍ଷ : ಕಳೆದುಕೊಳ್ಳು
ଅନ୍ୟ ଭାଷାରେ ଅନୁବାଦ :
ଅର୍ଥ : ನಮ್ಮ ಯಾವುದಾದರು ವಸ್ತು ಕಣ್ಮರೆಯಾಗುವ ಅಥವಾ ಕಳೆದು ಹೋಗುವ ಕ್ರಿಯೆ
ଉଦାହରଣ :
ನನ್ನ ಐದುಸಾವಿರ ರೂಪಾಯಿ ಕಳೆದು ಹೋಯಿತು.
ସମକକ୍ଷ : ಕಣ್ಮರೆಯಾಗು, ಕೈ ತಪ್ಪಿಹೋಗು, ಹಾಳುಮಾಡಿಕೊ
ଅନ୍ୟ ଭାଷାରେ ଅନୁବାଦ :