ଅର୍ଥ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
ଉଦାହରଣ :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
ସମକକ୍ଷ : ಉಪದ್ರವ, ಕಟುವ್ಯಂಗ್ಯ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ
ଅନ୍ୟ ଭାଷାରେ ଅନୁବାଦ :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganଅର୍ଥ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ
ଉଦାହରଣ :
ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.
ସମକକ୍ଷ : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ
ଅନ୍ୟ ଭାଷାରେ ଅନୁବାଦ :
किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।
संकट में दिमाग काम करना बंद कर देता है।An unstable situation of extreme danger or difficulty.
They went bankrupt during the economic crisis.ଅର୍ଥ : ಸಂಕಟ ಅಥವಾ ಅಪ್ಪತ್ತಿನ ಸಮಯ
ଉଦାହରଣ :
ಹಿತೈಷಿಗಳು ಸಂಕಟ ಕಾಲದಲ್ಲಿಯೆ ಪರೀಕ್ಷೆ ಮಾಡುವರು
ସମକକ୍ଷ : ಆಪತ್ತಕಾಲ, ತರ್ತುಕಾಲ, ದುಃಖ, ವಿಪ್ಪತ್ತಿನ ಕಾಲ, ಸಂಕಟ ಕಾಲ, ಸಂಕಟ-ಕಾಲ
ଅନ୍ୟ ଭାଷାରେ ଅନୁବାଦ :
A state of extreme (usually irremediable) ruin and misfortune.
Lack of funds has resulted in a catastrophe for our school system.ଅର୍ଥ : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು
ଉଦାହରଣ :
ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು
ସମକକ୍ଷ : ಕೆಡುಕು, ಚಿಂತೆ, ತೋಡಕು, ದುಃಖ, ವ್ಯಾಕುಲತೆ, ಸಂಕಟ, ಹಾನಿ
ଅନ୍ୟ ଭାଷାରେ ଅନୁବାଦ :
मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।
दुख में ही प्रभु की याद आती है।ଅର୍ଥ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
ଉଦାହରଣ :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
ସମକକ୍ଷ : ಅಡಚನೆ, ಅಡೆತಡೆ, ಅಡ್ಡಿ, ತಡೆ, ತೊಂದರೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
ଅନ୍ୟ ଭାଷାରେ ଅନୁବାଦ :
Any structure that makes progress difficult.
impediment, impedimenta, obstructer, obstruction, obstructorଅର୍ଥ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ଉଦାହରଣ :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
ସମକକ୍ଷ : ಕಠಿಣ, ಕಠಿಣತೆ, ಕಠೋರತೆ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
ଅନ୍ୟ ଭାଷାରେ ଅନୁବାଦ :
The quality of being difficult.
They agreed about the difficulty of the climb.ଅର୍ଥ : ಭಯಂಕರವಾದ ಅಥವಾ ಕಠಿಣವಾದ ಪರಿಸ್ಥಿತಿಯಲ್ಲಿ ಬಹಳಷ್ಟು ಜನರು ಒಂದು ಕಡೆ ನೋವು ಅಥವಾ ತೀವ್ರವಾದ ಹಾನಿಯನ್ನು ಅನುಭವಿಸುತ್ತಿದ್ದರು
ଉଦାହରଣ :
ನಾಲ್ಕು ಕಡೆಯಿಂದ ಸಂಕಟಗಳು ಉದ್ಭವಿಸುತ್ತಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಪ್ರಿಯವಾದ ವ್ಯಕ್ತಿ ಮರಣ ಅಥವಾ ವಿಯೋಗದಅಗಲಿಕೆಯ ಕಾರಣ ಮನಸ್ಸಿನಲ್ಲಿ ಉಂಟಾಗುವಂತಹ ಉತ್ಕೃಷ್ಟವಾದ ದುಃಖ
ଉଦାହରଣ :
ರಾಮನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಗರ ಜನರೆಲ್ಲ ಶೋಕದಲ್ಲಿ ಮುಳುಗಿತ್ತುಅವನ ಸಾವಿಗೆಮರಣಕ್ಕೆ ಎಲ್ಲಾ ಗಣ್ಯವ್ಯಕ್ತಿಗಳು ವಿಷಾದವನ್ನು ವ್ಯಕ್ತಪಡಿಸಿದರು.
ସମକକ୍ଷ : ಅಳಲು, ದುಃಖ, ವ್ಯಥೆ, ವ್ಯಸನ, ಶೋಕ
ଅନ୍ୟ ଭାଷାରେ ଅନୁବାଦ :
An emotion of great sadness associated with loss or bereavement.
He tried to express his sorrow at her loss.