ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕಷ್ಟದಾಯಕವಾದ ଶବ୍ଦର ଅର୍ଥ ଏବଂ ଉଦାହରଣ ।

ಕಷ್ಟದಾಯಕವಾದ   ನಾಮಪದ

ଅର୍ଥ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ

ଉଦାହରଣ : ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.

ସମକକ୍ଷ : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ


ଅନ୍ୟ ଭାଷାରେ ଅନୁବାଦ :

किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।

संकट में दिमाग काम करना बंद कर देता है।
अयोग, अरिष्ट, अलफ, अलहन, आँध, आपत्, आपत्ति, आपद, आपदा, आपद्, आफत, आफ़त, आवली, आसेब, कयामत, करवर, कहर, गजब, गज़ब, गर्दिश, ग़ज़ब, बला, मुजायका, मुसीबत, विपत्ति, विपदा, विषम, शामत, संकट, संकीर्ण

An unstable situation of extreme danger or difficulty.

They went bankrupt during the economic crisis.
crisis

ಕಷ್ಟದಾಯಕವಾದ   ಗುಣವಾಚಕ

ଅର୍ଥ : ಯಾವುದು ಕಷ್ಟದಲ್ಲಿದೆಯೋ

ଉଦାହରଣ : ಅವನ ಕಷ್ಟದ ಸಮಯದಲ್ಲಿ ಯಾರೂ ಸಹಾಯಕ್ಕೆ ಬರಲಿಲ್ಲ.

ସମକକ୍ଷ : ಕಷ್ಟದ, ಕಷ್ಟದಂತ, ಕಷ್ಟದಂತಹ, ಕಷ್ಟದಾಯಕ, ಕಷ್ಟದಾಯಕವಾದಂತ, ಕಷ್ಟದಾಯಕವಾದಂತಹ, ತೊಂದರೆದಾಯಕ, ತೊಂದರೆದಾಯಕವಾದ, ತೊಂದರೆದಾಯಕವಾದಂತ, ತೊಂದರೆದಾಯಕವಾದಂತಹ, ತೊಂದರೆಯ, ತೊಂದರೆಯಂತ, ತೊಂದರೆಯಂತಹ, ತ್ರಾಸದಾಯಕ, ತ್ರಾಸದಾಯಕವಾದ, ತ್ರಾಸದಾಯಕವಾದಂತ, ತ್ರಾಸದಾಯಕವಾದಂತಹ


ଅନ୍ୟ ଭାଷାରେ ଅନୁବାଦ :

जो कष्ट में हो।

उसकी कष्टग्रस्त स्थिति मुझसे देखी नहीं जाती।
कष्टग्रस्त, कातर, दुःखित, विपन्न

Characterized by or indicative of distress or affliction or danger or need.

Troubled areas.
Fell into a troubled sleep.
A troubled expression.
Troubled teenagers.
troubled