ଅର୍ଥ : ಮೋಸಮಾಡಿ ವಸ್ತುಗಳನ್ನು ಹೊತ್ತುಕೊಂಡು ಹೋಗುವುದು
ଉଦାହରଣ :
ಅವನು ಜನರನ್ನು ವಂಚಿಸುತ್ತಾನೆ.
ସମକକ୍ଷ : ಅಪಹರಿಸು, ಕೊಳ್ಳೆಹೊಡೆ, ಠಕ್ಕಿಸು, ದೋಚಿಕೊಳ್ಳು, ಮೋಸಮಾಡು, ವಂಚಿಸು, ಸುಲಿದುಕೊಳ್ಳು
ଅନ୍ୟ ଭାଷାରେ ଅନୁବାଦ :
ଅର୍ଥ : ನಿಧಾನವಾಗಿ ಅನುಚಿತ ರೂಪದಿಂದ ಇನ್ನೊಬ್ಬರ ಹಣ, ಸಂಪತ್ತು ಮೊದಲಾದವುಗಳನ್ನು ಕಸಿದುಕೊಳ್ಳುವ ಪ್ರಕ್ರಿಯೆ
ଉଦାହରଣ :
ಜಮೀನ್ದಾರನು ಕೂಲಿಯವರ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾನೆ.
ସମକକ୍ଷ : ಎಳೆದುಕೊಳ್ಳು
ଅନ୍ୟ ଭାଷାରେ ଅନୁବାଦ :
धीरे-धीरे अनुचित रूप से किसी का धन, सम्पति आदि ले लेना।
जमींदार अपने आराम के लिए गरीबों को चूसते थे।ଅର୍ଥ : ಯಾವುದಾದರು ವಸ್ತುವನ್ನು ಇನ್ನೊಬ್ಬರಿಂದ ಕಿತ್ತುಕೊಳ್ಳುವ ಪ್ರಕ್ರಿಯೆ
ଉଦାହରଣ :
ಅವನು ಒಂದು ಗುಲಾಬಿ ಹೂವನ್ನು ತನ್ನ ಪ್ರೇಯಸಿಯ ಜಡೆಯಿಂದ ಕಸಿದುಕೊಂಡನು.
ସମକକ୍ଷ : ಕಿತ್ತಿಕೊಳ್ಳು, ಕಿತ್ತುಕೊಳ್ಳು
ଅନ୍ୟ ଭାଷାରେ ଅନୁବାଦ :
किसी वस्तु को स्थिर रखने के लिए उसका कुछ भाग किसी दूसरी वस्तु में गुसेड़ देना।
उसने एक गुलाब का फूल अपने प्रेयसी के जुड़े में खोंस दिया।