ଅର୍ଥ : ಜಗಳವಾಡುವ ಕ್ರಿಯೆ ಅಥವಾ ಭಾವನೆ
ଉଦାହରଣ :
ಕಾಡಿನಲ್ಲಿ ಕಳ್ಳರ ಜತೆ ಕಾದಾಟವಾಯಿತು
ସମକକ୍ଷ : ಕದನ, ಕೈ ಕೈ ಮಿಲಾವಣೆ, ಘರ್ಷಣೆ ಮಾಡು, ಜಗಳ, ಮೂಕಾಬಿಲೆ, ಹೊಡೆದಾಟ, ಹೋರಾಡು
ଅନ୍ୟ ଭାଷାରେ ଅନୁବାଦ :
भिड़ने की क्रिया या भाव।
जंगल में डाकुओं से मुठभेड़ हो गई।ଅର୍ଥ : ಬಹಳ ಜನರ ನಡುವೆ ನಡೆದ ಹೊಡೆದಾಟ ಅಥವಾ ಕಾದಾಟ
ଉଦାହରଣ :
ಜಾತ್ರೆಯಲ್ಲಿ ಕಾದಾಟ ಸಂಭವಿಸಿ ನೂರಾರು ಜನ ಸಾವು ನೋವಿನಲ್ಲಿ ಒದ್ದಾಡುತ್ತಿದ್ದಾರೆ.
ଅନ୍ୟ ଭାଷାରେ ଅନୁବାଦ :
बहुत से लोगों द्वारा की जाने वाली तोड़-फोड़, मार-पीट आदि।
छात्रों के उपद्रव से परेशान होकर प्रधानाचार्य ने अनिश्चित काल के लिए विद्यालय को बंद कर दिया।ଅର୍ଥ : ಕೈ-ಕಾಲುಗಳನ್ನು ಬಳಸಿ ಒಬ್ಬರಿಗೊಬ್ಬರು ಹೊಡೆದಾಡುತ್ತಾ, ನೂಕಾಡುತ್ತಾ ಜಗಳವಾಡುವುದು
ଉଦାହରଣ :
ಅವರಿಬ್ಬರ ಸೆಣೆಸಾಟವನ್ನು ಬಿಡಿಸಲು ಹೋದವನಿಗೆ ಏಟು ಬಿದ್ದಿತು
ସମକକ୍ଷ : ತಳ್ಳಾಟ, ಬಡಿದಾಟ, ಸೆಣೆಸಾಟ
ଅନ୍ୟ ଭାଷାରେ ଅନୁବାଦ :
वह मारपीट जिसमें खींचने या ढकेलने के लिए हाथ,पैर दोनों का प्रयोग किया जाता है।
उन दोनों में खूब हाथापाई हुई।ଅର୍ଥ : ಯಾರೋ ಒಬ್ಬ ಕೆಟ್ಟವ್ಯಕ್ತಿಯಾಗಿದ್ದು ಅವರ ಸಂಹಾರಕ್ಕಾಗಿ ಕಾಳಗ ಮಾಡುತ್ತಾರೆ
ଉଦାହରଣ :
ಅವನು ದೀನ ದಲಿತರ ವಿರುದ್ಧವಾದ ಯುದ್ಧವನ್ನು ನಿಲ್ಲಿಸಿದನುನಾವು ಉಗ್ರವಾದಿಗಳ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು.
ସମକକ୍ଷ : ಕಚ್ಚಾಟ, ಕದನ, ಕಲಹ, ಕಾಳಗ, ಜಗಳ, ಯುದ್ಧ, ವ್ಯಾಜ್ಯ, ಸಂಗ್ರಾಮ, ಸಂಘರ್ಷ, ಸಮರ, ಸೆಣಸಾಟ, ಹೊಡೆದಾಟ, ಹೋರಾಟ
ଅନ୍ୟ ଭାଷାରେ ଅନୁବାଦ :
A concerted campaign to end something that is injurious.
The war on poverty.