ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಯಾವುದಾದರೂ ಕೆಲಸ ಕಾರ್ಯಗಳನ್ನು ಮಾಡುವ ನಿರ್ದಿಷ್ಠ ಸಮಯ
ଉଦାହରଣ : ನನ್ನ ಕೆಲಸದ ನಡುವೆ ಅಲ್ಲಿಗೆ ಹೊಗಲು ನನಗೆ ಸಮಯವಿಲ್ಲ.
ସମକକ୍ଷ : ಕಾಲಾವಕಾಶ, ಪುರುಸೊತ್ತು, ಬಿಡುವು, ವೇಳೆ, ಸಮಯ, ಹೊತ್ತು
ଅନ୍ୟ ଭାଷାରେ ଅନୁବାଦ :हिन्दी
वह समय जो किसी को विशेष अवस्था में कोई कार्य करने या अपना दायित्व पूरा करने के लिए मिले।
ଅର୍ଥ : ಒಂದು ನಿಯಮಿತ ಸಮಯದಿಂದ ಇನ್ನೊಂದು ನಿಯಮಿತ ಸಮಯದ ಮಧ್ಯದ ಕಾಲ
ଉଦାହରଣ : ನಾಲ್ಕು ಗಂಟೆಗಳ ಅವಧಿಯಲ್ಲಿ ನಾವು ಈ ಕೆಲಸವನ್ನು ಮುಗಿಸಬೇಕು.
ସମକକ୍ଷ : ಅವಧಿ, ಸಮಯಾವಧಿ
ଅନ୍ୟ ଭାଷାରେ ଅନୁବାଦ :हिन्दी English
किसी एक नियत समय से दूसरे नियत समय तक के बीच का काल।
An amount of time.
ସଂସ୍ଥାପନ କରନ୍ତୁ