ଅର୍ଥ : ಯಾವುದಾದರು ಸ್ಥಾನಕ್ಕೆ ತಲುಪುವುದು ಅಥವಾ ಅದರಲ್ಲಿ ಪ್ರವೇಶ ಮಾಡುವುದು
ଉଦାହରଣ :
ಅವನು ಅಂತರಾಷ್ಟ್ರೀಯ ಫುಟ್ಬಾಲ್ ನಲ್ಲಿ ಆಟಕ್ಕೆ ಕಾಲಿಟ್ಟ ಮತ್ತು ತುಂಬಾ ಹೆಸರನ್ನು ಸಂಪಾದಿಸಿದನು.
ସମକକ୍ଷ : ಪಾದವಿಡು, ಹೆಜ್ಜೆಯಿಡು
ଅର୍ଥ : ಲಾಕ್ಷಣಿಕ ರೂಪದಲ್ಲಿ, ಯಾವುದಾದರು ಕಾರ್ಯ ಮಾಡುವುದಕ್ಕಾಗಿ ಅದರ ಪ್ರಾರಂಭಿಕ ಅಂಶವನ್ನು ಪೂರ್ತಿ ಮಾಡುವುದು ಅಥವಾ ಅದನ್ನು ಪೂರ್ತಿ ಮಾಡುವ ಪ್ರಯತ್ನ ಮಾಡುವುದು
ଉଦାହରଣ :
ಭ್ರಷ್ಟಾಚಾರವನ್ನು ಸಮಾಪ್ತಿಗೊಳಿಸುವುದಕ್ಕಾಗಿ ಸರ್ಕಾರ ಸಾಹಸಕರವಾದ ಹೆಜ್ಜೆಯನ್ನಿಟ್ಟಿದೆ.
ସମକକ୍ଷ : ಮುನ್ನಡೆ, ಹೆಜ್ಜೆಯಿಡು
ଅନ୍ୟ ଭାଷାରେ ଅନୁବାଦ :
लाक्षणिक रूप में, कोई कार्य करने के लिए उसका प्रारंभिक अंश पूरा करना या उसे पूरा करने का प्रयत्न करना।
भ्रष्टाचार समाप्त करने के लिए सरकार को कोई साहसिक क़दम उठाना होगा।