ଅର୍ଥ : ಕಾಲಿನ ಬೆರಳುಗಳಿಗೆ ಹಾಕಿಕೊಳ್ಳುವಂತಹ ಉಂಗುರ
ଉଦାହରଣ :
ಅವಳು ತನ್ನ ಕಾಲು ಬೆರಳಿಗೆ ಬೆಳ್ಳಿಯ ಕಾಲುಂಗರವನ್ನು ಹಾಕಿಕೊಂಡಿದ್ದಾಳೆ
ଅନ୍ୟ ଭାଷାରେ ଅନୁବାଦ :
ଅର୍ଥ : ಕೈ ಅಥವಾ ಕಾಲಿನ ಬೆರಳಿಗೆ ಧರಿಸುವ ಒಡವೆಯು ದುಂಡಾಕಾರದಲ್ಲಿಯಿದ್ದು ಅದನ್ನು ವಿಶೇಷವಾಗಿ ಬೆಳ್ಳಿಯಿಂದ ಮಾಡಿರುವರು
ଉଦାହରଣ :
ಸೀತಾ ಕಾಲಲ್ಲಿ ಧರಿಸುವ ಕಾಲುಂಗುರ ತುಂಬಾ ಶೋಭಾಯಮಾನವಾಗಿ ಕಾಣುತ್ತಿದೆ.
ସମକକ୍ଷ : ಕಾಲುಸುತ್ತು
ଅନ୍ୟ ଭାଷାରେ ଅନୁବାଦ :
ଅର୍ଥ : ಕಾಲಿನ ಬೆರಳುಗಳಿಗೆ ಹಾಕಿಕೊಳ್ಳುವಂತಹ ಉಂಗುರ
ଉଦାହରଣ :
ಹಳ್ಳಿಗಾಡಿನ ಹೆಚ್ಚು ಬಡ ಹೆಂಗಸರು ಕಾಲುಂಗುರವನ್ನು ಹಾಕಿಕೊಳ್ಳುತ್ತಾರೆ.
ସମକକ୍ଷ : ಕಾಲಿನ ಉಂಗುರು, ಕಾಲಿನ ಕಾಲುಂಗರ, ಕಾಲಿನ ಕಾಲುಂಗುರ
ଅନ୍ୟ ଭାଷାରେ ଅନୁବାଦ :
ଅର୍ଥ : ಹೆಂಗಸರು ಕಾಲಿಗೆ ತೊಟ್ಟುಕೊಳ್ಳುವ ಒಂದು ಒಡವೆ
ଉଦାହରଣ :
ಅಜ್ಜಿ ಕಾಲುಂಗುರವನ್ನು ಧರಿಸಿದ್ದರು.
ଅନ୍ୟ ଭାଷାରେ ଅନୁବାଦ :