ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕಿತ್ತಾಡು ଶବ୍ଦର ଅର୍ଥ ଏବଂ ଉଦାହରଣ ।

ಕಿತ್ತಾಡು   ಗುಣವಾಚಕ

ଅର୍ଥ : ಯಾರೋ ಒಬ್ಬರು ಜಗಳ ಅಥವಾ ತಕರಾರು ಮಾಡುವ ವ್ಯಕ್ತಿ

ଉଦାହରଣ : ಜಗಳ ವಾಡುವ ವ್ಯಕ್ತಿಯಿಂದ ದೂರ ಉಳಿಯುವುದು ಒಳಿತು.

ସମକକ୍ଷ : ಕಾಳಗ, ಕಾಳಗದಂತ, ಕಾಳಗದಂತಹ, ಕಿತ್ತಾಡುವ, ಕಿತ್ತಾಡುವಂತ, ಕಿತ್ತಾಡುವಂತಹ, ಜಗಳ, ಜಗಳಂತ, ಜಗಳಂತಹ, ತಕರಾರು, ತಕರಾರುಗಳಂತ, ತಕರಾರುಗಳಂತಹ, ವಿವಾದ, ವಿವಾದಂತ, ವಿವಾದಂತಹ


ଅନ୍ୟ ଭାଷାରେ ଅନୁବାଦ :

Given to or characterized by argument.

An argumentative discourse.
Argumentative to the point of being cantankerous.
An intelligent but argumentative child.
argumentative

ಕಿತ್ತಾಡು   ಕ್ರಿಯಾಪದ

ଅର୍ଥ : ಯಾರೋ ಒಬ್ಬರ ವ್ಯಕ್ತಿಯ ಜತೆ ಮಾತನಾಡಲು ಅಥವಾ ವಾದವಿವಾದ ಮಾಡಲು ದೃಢವಾಗಿ ಅವರ ಜೊರೆ ಸೇರುವುದು ಅಥವಾ ಸವಾಲು ಜವಾಬು ನೀಡುವ ಪ್ರಕ್ರಿಯೆ

ଉଦାହରଣ : ಆಟವಾಡುತ್ತಾ ಮಕ್ಕಳು ಪರಸ್ಪರ ಜಗಳವಾಡಲು ಮುಂದಾದರು.

ସମକକ୍ଷ : ಜಗಳವಾಡು, ಬಡಿದಾಡು, ಹೊಡೆದಾಡು


ଅନ୍ୟ ଭାଷାରେ ଅନୁବାଦ :

किसी व्यक्ति से लड़ने या विवाद करने के लिए दृढ़तापूर्वक उससे जूझना या सवाल-जवाब करना।

खेल-खेल में बच्चे आपस में भिड़ गए।
भिड़ना