ଅର୍ଥ : ಗೋಡೆ ಮೊದಲಾದವುಗಳಿಗೆ ಬಣ್ಣ ಹಚ್ಚುವ ಬಣ್ಣಕಾರನ ವಸ್ತು
ଉଦାହରଣ :
ಅವನು ಕುಂಚದಿಂದ ಚಿತ್ರಕ್ಕೆ ಬಣ್ಣ ತುಂಬಿದನು.
ସମକକ୍ଷ : ಕೂರ್ಚಿ, ಬ್ರಷ್ಷು, ವರ್ಣ ಕುಂಚ
ଅନ୍ୟ ଭାଷାରେ ଅନୁବାଦ :
A brush used as an applicator (to apply paint).
paintbrushଅର୍ଥ : ಒಂದು ತರಹದ ಗೆರೆಗಳುಳ್ಳ ಬಟ್ಟೆ, ಜಾಲರಿ ಮೊದಲಾದವುಗಳ ಮೇಲೆ ಶೋಭೆಗಾಗಿ ಮಾಡಿರುವಂತಹ ಹೂವಿನ ಆಕಾರದ ಗುಚ್ಛ
ଉଦାହରଣ :
ಪರದೆಯ ಹಿಂದಿಯಿರುವ ಕುಂಚ ತುಂಬಾ ಆಕರ್ಷಕವಾಗಿದೆ.
ଅନ୍ୟ ଭାଷାରେ ଅନୁବାଦ :