ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕುಂಟ ଶବ୍ଦର ଅର୍ଥ ଏବଂ ଉଦାହରଣ ।

ಕುಂಟ   ನಾಮಪದ

ଅର୍ଥ : ಗಜ್ಜರೆ ಜಾತಿಗೆ ಸೇರಿದ ಒಂದು ತರಹದ ಗೆಡ್ಡ-ಗೆಣಸು

ଉଦାହରଣ : ಅಮ್ಮ ಇವತ್ತು ಗೆಣಸಿನ ಪಲ್ಯ ಮಾಡಿದ್ದಾರೆ.

ସମକକ୍ଷ : ಕಿರಂಗು, ಗೆಣಂಗು, ಗೆಣಗ್, ಗೆಣಚು, ಗೆಣಸ, ಗೆಣಸು


ଅନ୍ୟ ଭାଷାରେ ଅନୁବାଦ :

गाजर की तरह का एक गोल कंद।

माँ आज चुकंदर की सब्जी बना रही है।
चुकंदर, चुकन्दर, सलक

Round red root vegetable.

beet, beetroot

ଅର୍ଥ : ಕಾಲಿಲ್ಲದವ ಅಥವಾ ಕುಂಟನಾಗಿರುವ ಅವಸ್ಥೆ ಅಥವಾ ಭಾವ

ଉଦାହରଣ : ಅವನು ಕುಂಟನಾಗಿರುವುದರಿಂದ ಅವನಿಗೆ ನೆಡೆಯಲು ಸಾಧ್ಯವಿಲ್ಲ.

ସମକକ୍ଷ : ಕಾಲಿಲ್ಲದ


ଅନ୍ୟ ଭାଷାରେ ଅନୁବାଦ :

लँगड़ा होने की अवस्था या भाव।

लँगड़ेपन के कारण वह दौड़ नहीं सकता।
पंगुता, लँगड़ापन, लँगड़ाहट

An imperfection or defectiveness.

A stylist noted for the lameness of his plots.
lameness

ଅର୍ଥ : ಒಬ್ಬ ವ್ಯಕ್ತಿಯ ಒಂದು ಕಾಲು ಉಪಯೋಗಕ್ಕೆ ಬಾರದೆ ಇರುವುದು ಅಥವಾ ಮುರಿದು ಹೋಗಿರುವುದು

ଉଦାହରଣ : ಕುಂಟ ಊರುಗೋಲಿನ ಸಹಾಯದಿಂದ ನಡೆಯಲು ಪ್ರಯತ್ನ ಪಡುತ್ತಿದ.

ସମକକ୍ଷ : ಲಂಗಡ, ಹೆಳವ


ଅନ୍ୟ ଭାଷାରେ ଅନୁବାଦ :

वह व्यक्ति जिसका एक पैर बेकार हो गया हो या टूट गया हो।

लँगड़ा बैसाखी के सहारे चलने की कोशिश कर रहा है।
पंगा, पंगु, पंगुक, पंगुल, पङ्गु, पङ्गुक, पङ्गुल, लँगड़, लँगड़ा, लंगड़ा

Someone who is unable to walk normally because of an injury or disability to the legs or back.

cripple

ಕುಂಟ   ಗುಣವಾಚಕ

ଅର୍ଥ : ಯಾರೋ ಒಬ್ಬರ ಒಂದು ಕಾಲು ಕೆಲಸಕ್ಕೆ ಬರುವುದಿಲ್ಲ ಅಥವಾ ಮುರಿದು ಹೋಗಿರುವುದು

ଉଦାହରଣ : ಕುಂಟ ವ್ಯಕ್ತಿಯೊಬ್ಬ ಊರುಗೋಲನ್ನು ಹಿಡಿದು ನಡೆಯಲು ಪ್ರಯತ್ನ ಮಾಡುತ್ತಿದ್ದಾನೆ.

ସମକକ୍ଷ : ಹೆಳವ


ଅନ୍ୟ ଭାଷାରେ ଅନୁବାଦ :

जिसका एक पैर बेकाम हो या टूट गया हो।

लँगड़ा व्यक्ति बैसाखी के सहारे चलने की कोशिश कर रहा है।
पंगा, पंगु, पंगुक, पंगुल, पङ्गु, पङ्गुक, पङ्गुल, लँगड़, लँगड़ा, लंगड़ा, वक्रपाद

Disabled in the feet or legs.

A crippled soldier.
A game leg.
crippled, game, gimpy, halt, halting, lame

ଅର୍ଥ : ಯಾರಿಗೆ ಎರಡೂ ಕಾಲುಗಳು ಮುರಿದು ಹೋಗಿದೆಯೋ

ଉଦାହରଣ : ಕುಂಟ ವ್ಯಕ್ತಿಯು ಗಾಲಿ ಚಕ್ರವಿರುವ ಕುರ್ಚಿಯ ಸಹಾಯದಿಂದ ನೆಡೆಯುತ್ತಾನೆ.

ସମକକ୍ଷ : ಕುಂಟನಾದ, ಕುಂಟನಾದಂತ, ಕುಂಟನಾದಂತಹ, ಹೆಳವ


ଅନ୍ୟ ଭାଷାରେ ଅନୁବାଦ :

जिसके एक या दोनों पैर टूटे हुए हों।

पंगु व्यक्ति पहियेदार कुर्सी की सहायता से चल सकता है।
पंगा, पंगु, पंगुक, पंगुल, पङ्गु

Disabled in the feet or legs.

A crippled soldier.
A game leg.
crippled, game, gimpy, halt, halting, lame