ଅର୍ଥ : ಯಾವುದೇ ವ್ಯಕ್ತಿಯೊಬ್ಬ ಬೇರೆಯವರನ್ನು ಬಹಳ ಜಾಣತನದಿಂದ ಮೋಸಗೊಳಿಸುವುದು
ଉଦାହରଣ :
ಅವನ ಕುಯುಕ್ತಿಯಿಂದಾಗಿ ನಾನು ಮೋಸ ಹೋದೆ.
ସମକକ୍ଷ : ಕಪಟ, ಕುತಂತ್ರ, ಕುಯುಕ್ತಿ, ಸ್ವಾರ್ಥಪೂರಿತ ಜಾಣತನ
ଅନ୍ୟ ଭାଷାରେ ଅନୁବାଦ :
ଅର୍ଥ : ಅಸತ್ಯಗಳನ್ನು ಸತ್ಯ ಎಂದು ನಂಬಿಸಿ ವಂಚಿಸುವ ಗುಣ
ଉଦାହରଣ :
ಅವನ ಮೋಸಗಾರಿಕೆಯ ಗುಣ ಗೋತ್ತಾಗದೆ ಮೋಸ ಹೋದೆ.
ସମକକ୍ଷ : ಕಪಟದ, ಧೂರ್ತ ಬುದ್ಧಿಯ, ಮೋಸಗಾರಿಕೆಯ, ವಂಚನೆಯ, ವಕ್ರ ಬುದ್ಧಿಯ, ಸಂಚಿನ
ଅନ୍ୟ ଭାଷାରେ ଅନୁବାଦ :
Intended to deceive.
Deceitful advertising.