ଅର୍ଥ : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
ଉଦାହରଣ :
ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
ସମକକ୍ଷ : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕೂಡು ಕುಟುಂಬ, ಕೌಟುಂಬಿಕ, ಗೃಹಪ್ರಧಾನ ಕುಟುಂಬ, ಪರಿವಾರ, ಮನೆ, ಮನೆತನ, ಸಂಸಾರ
ଅନ୍ୟ ଭାଷାରେ ଅନୁବାଦ :
ଅର୍ଥ : ಪ್ರಾಥಮಿಕವಾದ ಸಾಮಾಜಿಕ ವರ್ಗ ಅದರಲ್ಲಿ ತಾಯಿ-ತಂದೆ ಮತ್ತು ಅವರ ಮಕ್ಕಳು ಸೇರಿರುತ್ತಾರೆ
ଉଦାହରଣ :
ಕೆಲಸ ದೊರೆತ ನಂತರ ಅವನು ತನ್ನ ತಾಯಿ-ತಂದೆಯನ್ನು ಮರೆತು ಕೇವಲ ತನ್ನ ಪರಿವಾರದವರ ಮೇಲೆ ಗಮನ ಹರಿಸಲು ಪ್ರಾರಂಭಿಸಿದ ರೈತನು ತನ್ನ ಮಕ್ಕಳಿಗೆ ಅವರವರ ಕುಟುಂಬದ ಜವಾಬ್ದಾರಿಯನ್ನು ಹೊತ್ತುಕೊಳ್ಳಲು ಹೇಳಿದನು.
ସମକକ୍ଷ : ಪರಿವಾರ
ଅନ୍ୟ ଭାଷାରେ ଅନୁବାଦ :