ଅର୍ଥ : ಯಾವುದೇ ವಸ್ತು ಅಥವಾ ಸಂಗತಿಯು ತನ್ನ ಆಕಾರ ಅಥವಾ ಸ್ಥಿತಿಯನ್ನು ಕೆಡಿಸಿಕೊಂಡಿರುವುದು
ଉଦାହରଣ :
ಕೆಟ್ಟ ಗಡಿಯಾರವೂ ದಿನಕ್ಕೆ ಒಂದು ಬಾರಿಯಾದರೂ ಸರಿಯಾದ ಸಮಯ ತೋರಿಸುತ್ತದೆ.
ସମକକ୍ଷ : ಆಕಾರಗೆಟ್ಟ, ಆಕಾರಗೆಟ್ಟಂತ, ಆಕಾರಗೆಟ್ಟಂತಹ, ಕುರೂಪದಂತ, ಕುರೂಪದಂತಹ, ಕೆಟ್ಟ, ಕೆಟ್ಟದಾದ, ಕೆಟ್ಟದಾದಂತ, ಕೆಟ್ಟದಾದಂತಹ, ವಿಕೃತವಾದ, ವಿಕೃತವಾದಂತ, ವಿಕೃತವಾದಂತಹ
ଅନ୍ୟ ଭାଷାରେ ଅନୁବାଦ :
जिसमें किसी प्रकार का विकार हो गया हो।
कारीगर बिगड़ी मशीन को सुधार रहा है।Harmed or injured or spoiled.
I won't buy damaged goods.ଅର୍ଥ : ರೂಪವಿಲ್ಲದೆ ಇರುವುದು
ଉଦାହରଣ :
ಮಾವುತನ ಸಂಗೀತಕ್ಕೆ ಮಾರುಹೋದ ಯಶೋಧರೆಯು ಅವನ ಕುರೂಪದ ಆಕಾರದಲ್ಲಿಯೂ ಸೌಂದರ್ಯವನ್ನು ಕಂಡಳು.
ସମକକ୍ଷ : ಆಕಾರವಿಲ್ಲದ, ಆಕಾರವಿಲ್ಲದಂತ, ಆಕಾರವಿಲ್ಲದಂತಹ, ಕುರೂಪದಂತ, ಕುರೂಪದಂತಹ, ನಿರೂಪ, ನಿರೂಪದಂತ, ನಿರೂಪದಂತಹ, ರೂಪರಹಿತ, ರೂಪರಹಿತವಾದ, ರೂಪರಹಿತವಾದಂತ, ರೂಪರಹಿತವಾದಂತಹ, ವಿಕಾರವಾದ, ವಿಕಾರವಾದಂತ, ವಿಕಾರವಾದಂತಹ, ವಿರೂಪವಾದ, ವಿರೂಪವಾದಂತ, ವಿರೂಪವಾದಂತಹ
ଅନ୍ୟ ଭାଷାରେ ଅନୁବାଦ :