ଅର୍ଥ : ರಜಸ್ರಾವ ಆಗದ ಅಥವಾ ರಜಸ್ರಾವ ಪೂರ್ವದ ಹುಡುಗಿ ಅಥವಾ ಯುವತಿ
ଉଦାହରଣ :
ದುರ್ಗಾ ಪೂಜೆಯಲ್ಲಿ ಹನ್ನೊಂದು ಜನ ಕುವರಿಯರು ಮಡಿಯಲ್ಲಿ ಪೂಜೆ ಸಲ್ಲಿಸಿದರು.
ଅନ୍ୟ ଭାଷାରେ ଅନୁବାଦ :
ଅର୍ଥ : ಇನ್ನೂ ವಿವಾಹವಾಗಬೇಕಿರುವ ಮಹಿಳೆ ಅಥವಾ ಲಗ್ನವಾಗದ ಮಹಿಳೆ
ଉଦାହରଣ :
ತಂದೆ ತಾಯಿಗೆ ಅವಿವಾಹಿತೆ ಮಗಳ ಮದುವೆಯ ಬಗ್ಗೆ ಚಿಂತೆಯಾಗಿದೆ.
ସମକକ୍ଷ : ಅವಿವಾಹಿತ ಮಹಿಳೆ, ಅವಿವಾಹಿತೆ, ಕುಮಾರಿ
ଅନ୍ୟ ଭାଷାରେ ଅନୁବାଦ :