ଅର୍ଥ : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ
ଉଦାହରଣ :
ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.
ସମକକ୍ଷ : ಒಡಂಬಡಿಕೆ, ಒಪ್ಪಂದ, ಕರಾರು, ಪ್ರತಿಜ್ಞೆ, ಮಿಳಿತ, ಮೈತ್ರಿ, ರಾಜಿ, ವಚನ, ಸಂಧಾನ, ಸಂಧಿ, ಸ್ನೇಹ
ଅନ୍ୟ ଭାଷାରେ ଅନୁବାଦ :
राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।
दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।