ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕೃಪಣ ଶବ୍ଦର ଅର୍ଥ ଏବଂ ଉଦାହରଣ ।

ಕೃಪಣ   ಗುಣವಾಚಕ

ଅର୍ଥ : ಯಾರು ದಾನಿಯಲ್ಲವೋ ಅಥವಾ ದಾನ ನೀಡುವುದಿಲ್ಲವೋ

ଉଦାହରଣ : ಜಿಪುಣ ವ್ಯಕ್ತಿಯ ಮನೆಯಲ್ಲಿ ಕಳ್ಳತನವಾಗಿದೆ.

ସମକକ୍ଷ : ಜಿಪುಣ, ಜೀಮೂತ


ଅନ୍ୟ ଭାଷାରେ ଅନୁବାଦ :

जो दानी न हो या दान न देने वाला।

अदानी महाजन के घर चोरी हो गई।
अदाता, अदानी

ଅର୍ଥ : ಯಾರು ಹಣವನ್ನು ಅನುಭವಿಸುದಿಲ್ಲ ವ್ಯಯ ಮಾಡುವುದಿಲ್ಲ ಅಥವಾ ಯಾರಿಗೂ ಕೂಡ ನೀಡುವುದಿಲ್ಲವೋ

ଉଦାହରଣ : ಮೊಹನನ ಬಳಿ ಇಷ್ಟೊಂದು ಹಣವಿದ್ದರು ಜಿಪುಣನಂತೆ ಆಡುವನು.

ସମକକ୍ଷ : ಆಸೆಬುರುಕ, ಆಸೆಬುರುಕನಾದ, ಆಸೆಬುರುಕನಾದಂತ, ಆಸೆಬುರುಕನಾದಂತಹ, ಕಂಜೂಸ್, ಕಂಜೂಸ್ ಆದಂತ, ಕಂಜೂಸ್ ಆದಂತಹ, ಕಂಜೂಸ್ಆದ, ಕೃಪಣವಾದ, ಕೃಪಣವಾದಂತ, ಕೃಪಣವಾದಂತಹ, ಜಿಪುಣ, ಜಿಪುಣನಾದ, ಜಿಪುಣನಾದಂತ, ಜಿಪುಣನಾದಂತಹ, ಜೀನ, ಜೀನನಾದ, ಜೀನನಾದಂತ, ಜೀನನಾದಂತಹ, ಜುಗ್ಗ, ಜುಗ್ಗನಾದ, ಜುಗ್ಗನಾದಂತ, ಜುಗ್ಗನಾದಂತಹ, ದುರಾಸೆಯ, ದುರಾಸೆಯಂತ, ದುರಾಸೆಯಂತಹ, ಲೋಭಿ, ಲೋಭಿಯಾದ, ಲೋಭಿಯಾದಂತ, ಲೋಭಿಯಾದಂತಹ


ଅନ୍ୟ ଭାଷାରେ ଅନୁବାଦ :

जो धन का भोग या व्यय न करे और न ही किसी को दे।

इतना धनी होने के बावजूद भी वह कंजूस है।
अनुदार, अवदान्य, कंजूस, कदर्य, करमट्ठा, कुमुद, कृपण, क्षुद्र, चीमड़, तंगदस्त, तंगदिल, मत्सर, रंक, रेप, सूम, सोम

Unwilling to part with money.

closefisted, hardfisted, tightfisted

ଅର୍ଥ : ಯಾವುದನ್ನಾದರೂ ಅತಿ ಕಡಿಮೆ ಪ್ರಮಾಣದಲ್ಲಿ ಬಳಸುವವ ಅಥವಾ ಯಾವುದೇ ವಿಷಯದಲ್ಲಿ ತೀರಾ ಜುಗ್ಗುತನ ಮಾಡುವವ

ଉଦାହରଣ : ನಮ್ಮೂರ ಶೆಟ್ಟರು ಜುಗ್ಗಾತಿಜುಗ್ಗರು.

ସମକକ୍ଷ : ಜುಗ್ಗಾತಿಜುಗ್ಗ, ಜುಪುಣಾತಿಜುಪುಣ, ಲೋಭಿ


ଅନ୍ୟ ଭାଷାରେ ଅନୁବାଦ :

जो बहुत ही कंजूस हो।

सेठ धनीराम मक्खीचूस है, एक पैसा भी खर्च करना नहीं चाहता।
कफनखसोट, कफ़नखसोट, नींबू-निचोड़, मक्खीचूस

(used of persons or behavior) characterized by or indicative of lack of generosity.

A mean person.
He left a miserly tip.
mean, mingy, miserly, tight