ଅର୍ଥ : ಹಣ್ಣು ಕೊಳೆಯುವುದು ಅಥವಾ ಕೆಡುವುದುಕ್ಕೆ ಪ್ರಾರಂಭವಾಗುವುದು
ଉଦାହରଣ :
ಬೆತ್ತದ ಬುಟ್ಟಿಯಲ್ಲಿರುವ ಹಣ್ಣು ಕೊಳೆತು ಹೋಗಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ವಸ್ತು ಕೊಳೆತು ಅದರಿಂದ ದುರ್ವಾಸನೆ ಬರುವ ಸ್ಥಿತಿ
ଉଦାହରଣ :
ಹಣ್ಣು, ತರಕಾರಿ ಮೊದಲಾದವುಗಳು ಬಹು ಬೇಗ ಕೊಳೆತು ಹೋಗುತ್ತವೆ.
ଅନ୍ୟ ଭାଷାରେ ଅନୁବାଦ :
किसी वस्तु में ऐसा विकार होना जिससे उसके अंग गलने लगे और उसमें से दुर्गंध आने लगे।
फल, सब्जियाँ आदि जल्दी सड़ती हैं।