ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕೆಮ್ಮು ଶବ୍ଦର ଅର୍ଥ ଏବଂ ଉଦାହରଣ ।

ಕೆಮ್ಮು   ನಾಮಪದ

ଅର୍ଥ : ದೇಹದಿಂದ ಗಾಳಿಯನ್ನು ಹೊರಹಾಕುವ ಅಥವಾ ಅಚಾನಕ್ ಗಂಟಲಿನಿಂದ ಗಾಳಿ ಅಥವಾ ದೀರ್ಘ ಉಸಿರು ಹೊರಬರುವುದು

ଉଦାହରଣ : ಅವಳಿಗೆ ನಿನ್ನೆಯಿಂದ ಕೆಮ್ಮು ಹತ್ತಿ ಸುಸ್ತಾಗಿದ್ದಾಳೆ.

ସମକକ୍ଷ : ಕೆಮ್ಮುವುದು


ଅନ୍ୟ ଭାଷାରେ ଅନୁବାଦ :

अधिक खाँसने का रोग।

उसे खाँसी ने परेशान कर रखा है।
काश, काश रोग, कास, कास रोग, खाँसी, खांसी, खोंखी, धंगा

ଅର୍ଥ : ವಕ್ಷಸ್ಥಳದ ವಾಯು ಕಂಠವನ್ನು ಹೊಡೆದು, ಶಬ್ಧಮಾಡುತ್ತ ಹೊರಬರುವ ಕ್ರಿಯೆ

ଉଦାହରଣ : ಕೆಮ್ಮಿದ್ದರಿಂದ ಗಂಟಲಿಂದ ಕಫಾ ಹೊರ ಬರುತ್ತದೆ.

ସମକକ୍ଷ : ಕೇಕರಿಸು, ದಮ್ಮು


ଅନ୍ୟ ଭାଷାରେ ଅନୁବାଦ :

छाती का वायु कंठ को झटका देकर,आवाज करते हुए बाहर निकलने की क्रिया।

खाँसी से गले में फँसी चीज़ बाहर आ जाती है।
खाँसना, खाँसी

ಕೆಮ್ಮು   ಕ್ರಿಯಾಪದ

ଅର୍ଥ : ಇನ್ನೊಬ್ಬರನ್ನು ಸಾವಾಧಾನ ಪಡಿಸುವುದಕ್ಕಾಗಿ ಗಂಟಲಲ್ಲಿ ಕೆಮ್ಮುವ ಶಬ್ಧವನ್ನು ಉಂಟು ಮಾಡುವ ಪ್ರಕ್ರಿಯೆ

ଉଦାହରଣ : ಪ್ರಾಧ್ಯಾಪಕರನ್ನು ನೋಡುತ್ತಿದ್ದಾಗೆಯೆ ಅವರು ಕೆಮ್ಮುವುದಕ್ಕೆ ಪ್ರಾರಂಭಿಸಿದರು.


ଅନ୍ୟ ଭାଷାରେ ଅନୁବାଦ :

दूसरे को सावधान करने के लिए गले से खरखराहट का शब्द पैदा करना।

प्राध्यापक को देखते ही उसने खखारा।
खँखारना, खखारना

ଅର୍ଥ : ಪ್ರಾಣಿಗಳಲ್ಲಿ ವಿಶೇಷವಾಗಿ ಕುದುರೆ ಕೆಮ್ಮುವ ಕ್ರಿಯೆ

ଉଦାହରଣ : ನನ್ನ ಕುದುರೆ ಬೆಳಗಿನಿಂದ ಕೆಮ್ಮುತ್ತಿದೆ.


ଅନ୍ୟ ଭାଷାରେ ଅନୁବାଦ :

पशुओं विशेषकर घोड़े का खाँसना।

मेरा घोड़ा आज सुबह से ही धाँस रहा है।
धाँसना

ଅର୍ଥ : ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಅತಿ ಚಿಕ್ಕ ಚಿಕ್ಕ ಕಣಗಳನ್ನು ಬಲವಾದ ಗಾಳಿ ಪ್ರಯೋಗದಿಂದ ಮನುಷ್ಯರ ದೇಹವು ಹೊರ ಹಾಕುವ ಪ್ರಕ್ರಿಯೆ

ଉଦାହରଣ : ರಾತ್ರಿಯ ವೇಳೆ ತಾತ ತುಂಬಾ ಕೆಮ್ಮುತ್ತಾರೆ.


ଅନ୍ୟ ଭାଷାରେ ଅନୁବାଦ :

गले में अटके हुए कफ या दूसरी चीज निकालने अथवा केवल शब्द करने के लिए वायु को झटके के साथ कंठ से बाहर निकालना।

दादाजी रात में बहुत खाँसते हैं।
खाँसना, खांसना

Exhale abruptly, as when one has a chest cold or congestion.

The smoker coughs all day.
cough