ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕೆಲಸಗಾರ ଶବ୍ଦର ଅର୍ଥ ଏବଂ ଉଦାହରଣ ।

ಕೆಲಸಗಾರ   ನಾಮಪದ

ଅର୍ଥ : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು

ଉଦାହରଣ : ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.

ସମକକ୍ଷ : ಕರ್ಮಚಾರಿ, ಚಾಕರಿ ಮಾಡುವವ, ನೌಕರ, ಸೇವಕ


ଅନ୍ୟ ଭାଷାରେ ଅନୁବାଦ :

वह कर्मचारी जो किसी के अधीन हो।

वे अपने मातहतों को खुश रखते हैं।
अधीनस्थ कर्मचारी, मातहत

An assistant subject to the authority or control of another.

foot soldier, subordinate, subsidiary, underling

ଅର୍ଥ : ಉದ್ವೋಗ ಮಾಡುವ ವ್ಯಕ್ತಿ

ଉଦାହରଣ : ಧೀರುಭಾಯಿ ಅಂಬಾನಿ ಅವರು ಒಬ್ಬ ಪ್ರಸಿದ್ಧ ಉದ್ಯಮಿಯಾಗಿದ್ದರು

ସମକକ୍ଷ : ಉದ್ಯಮಿ, ಉದ್ಯೋಗಿ


ଅନ୍ୟ ଭାଷାରେ ଅନୁବାଦ :

उद्यम या उद्योग करने वाला व्यक्ति।

धीरूभाई अंबानी एक प्रसिद्ध उद्योगी थे।
उद्यम कर्ता, उद्यमी, उद्योग कर्ता, उद्योगी

Someone who manages or has significant financial interest in an industrial enterprise.

industrialist

ଅର୍ଥ : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ

ଉଦାହରଣ : ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.

ସମକକ୍ଷ : ಆಳು, ಕಾರ್ಮಿಕ, ಕೂಲಿ, ಕೂಲಿಯವ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ


ଅନ୍ୟ ଭାଷାରେ ଅନୁବାଦ :

वह जो दूसरों के लिए शारीरिक श्रम का कार्य करके अपना पेट पालता हो।

मजदूर नहर की खुदाई कर रहे हैं।
कमकर, कर्मी, कामगार, कार्मिक, मजदूर, मज़दूर, मजूर, मुटिया, श्रमजीवी, श्रमिक

An employee who performs manual or industrial labor.

working man, working person, workingman, workman

ଅର୍ଥ : ಕೈಯಿಂದ ವಿಶೇಷ ಪ್ರಕಾರದ ಕೆಲಸಗಳನ್ನು ಮಾಡುವ ವ್ಯಕ್ತಿ ಅಥವಾ ಯಾವುದಾದರು ವಿಶೇಷ ಕಾರ್ಯದಲ್ಲಿ ನಿಪುಣನಾದವ

ଉଦାହରଣ : ಕೆಲಸಗಾರ ಇಂದು ಕೆಲಸಕ್ಕೆ ಬಂದಿಲ್ಲ

ସମକକ୍ଷ : ಕರ್ಮಚಾರಿ


ଅନ୍ୟ ଭାଷାରେ ଅନୁବାଦ :

हाथ से विशेष प्रकार का काम करने वाला व्यक्ति या किसी विशेष कार्य में निपुण।

कारीगर आज काम पर नहीं आया है।
कारीगर

A skilled worker who practices some trade or handicraft.

artificer, artisan, craftsman, journeyman

ଅର୍ଥ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

ଉଦାହରଣ : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

ସମକକ୍ଷ : ಆಳು, ಉದ್ಯೋಗಿ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ, ಸೇವಕ


ଅନ୍ୟ ଭାଷାରେ ଅନୁବାଦ :

A person working in the service of another (especially in the household).

retainer, servant