ଅର୍ଥ : ದೂರದರ್ಶನದ ಪ್ರಣಾಲಿಯು ಕೇಲಬ್ ಮೂಲಕ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಾರೆ
ଉଦାହରଣ :
ಕೇಬಲ್ ಬಂದಾಗಿನಿಂದ ನಾವು ನಮ್ಮ ಮನೆಯಲ್ಲೇ ಕುಳಿತು ದೇಶ ವಿದೇಶದ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ.
ଅନ୍ୟ ଭାଷାରେ ଅନୁବାଦ :
एक दूरदर्शन प्रणाली जो केबल पर प्रसारित होती है।
केबल के आने से हम देश-विदेश के कार्यक्रम घर बैठे देख सकते हैं।A television system that transmits over cables.
cable, cable system, cable television, cable television serviceଅର୍ଥ : ವಿದ್ಯುತ್ ಅಥವಾ ಪ್ರಕಾಶಮಾನವಾದ ಸಂಕೇತಗಳು ಅಥವಾ ವಿದ್ಯುತ್ ತಂತಿಗಳ ಮೂಲಕ ಪ್ರಸಾರ ಮಾಡುವ ವಾಹಕ
ଉଦାହରଣ :
ಕೇಬಲ್ ಸರಿಯಾಗಿ ಬರದ ಕಾರಣ ನಾನು ನನ್ನ ನೆಚ್ಚಿನ ಧಾರವಾಹಿಯನ್ನು ನೋಡಲು ಆಗಲಿಲ್ಲ.
ଅନ୍ୟ ଭାଷାରେ ଅନୁବାଦ :
वैद्युत या प्रकाशीय संकेतों या विद्युत शक्ति का प्रसारण करने वाला एक परिचालक या कंडक्टर।
केबल काम नहीं कर रहा है।A conductor for transmitting electrical or optical signals or electric power.
cable, line, transmission lineଅର୍ଥ : ಒಂದು ದಪ್ಪದಾದ ಪ್ಲಾಸ್ಟೀಕ್ ಒಳಗೆ ಎರಡು ಅಥವಾ ಎರಡಕ್ಕಿಂತ ಹೆಚ್ಚು ತಂತಿಗಳನ್ನು ಒಟ್ಟಾಗಿ ಒಂದರಲ್ಲೇ ಸೇರಿಸಿ ನಂತರ ಅದನ್ನು ಮಡಿಚಿ ತಯಾರು ಮಾಡಿರುವ ರಚನೆ
ଉଦାହରଣ :
ನೆಲದ ಒಳಗೆ ಕೇಬಲ್ ನನ್ನು ಹಾಕಿದ್ದಾರೆ.
ସମକକ୍ଷ : ಕೇಬಲ್ಲು, ಭೂಗರ್ಭತಂತಿ
ଅନ୍ୟ ଭାଷାରେ ଅନୁବାଦ :
वह मोटा तार जो दो या दो से अधिक तारों को लम्बाई में साथ-साथ जोड़कर, मरोड़कर या गूँथकर तैयार किया जाता है।
यहाँ ज़मीन के अंदर केबल बिछाया जा रहा है।A very strong thick rope made of twisted hemp or steel wire.
cable