ଅର୍ଥ : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
ଉଦାହରଣ :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
ସମକକ୍ଷ : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ
ଅନ୍ୟ ଭାଷାରେ ଅନୁବାଦ :
The state of being subordinate to something.
subordination