ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕೊರತೆ ଶବ୍ଦର ଅର୍ଥ ଏବଂ ଉଦାହରଣ ।

ಕೊರತೆ   ನಾಮಪದ

ଅର୍ଥ : ಯಾವುದೇ ಸಂಗತಿ ಅಥವಾ ವಸ್ತುವಿನ ಉಪಯೋಗದ ಅಥವಾ ಅಗತ್ಯದ ಪ್ರಮಾಣಕ್ಕಿಂತ ಕಡಿಮೆಯಾಗುವುದು

ଉଦାହରଣ : ಬೇಸಿಗೆ ಕಾಲದಲ್ಲಿ ನೀರಿನ ಅಭಾವ ತಲೆದೋರುತ್ತದೆ.

ସମକକ୍ଷ : ಅಭಾವ


ଅନ୍ୟ ଭାଷାରେ ଅନୁବାଦ :

बहुत कम मात्रा में होने की या दुर्लभ होने की अवस्था या भाव।

गरमी के दिनों में पानी की तंगी होती है।
असुलभता, कमी, क़िल्लत, किल्लत, तंगी, दुर्लभता

The state of needing something that is absent or unavailable.

There is a serious lack of insight into the problem.
Water is the critical deficiency in desert regions.
For want of a nail the shoe was lost.
deficiency, lack, want

ଅର୍ଥ : ಸಂಖ್ಯೆಯಲ್ಲಿ ಅಥವಾ ಪ್ರಮಾಣದಲ್ಲಿ ಬೇಕಾದಷ್ಟಕ್ಕಿಂತ ಕಡಮೆ ಇರುವುದು

ଉଦାହରଣ : ಮಕ್ಕಳಿಗೆ ಊಟದ ಕೊರತೆ ಇದೆ. ಸಭೆಯಲ್ಲಿ ಇನ್ನಷ್ಟು ಜನಕ್ಕೆ ಟೀ ಕಡಿಮೆ ಬಂತು.

ସମକକ୍ଷ : ಕಡಿಮೆ, ಸಾಕಾಗುವಷ್ಟು ಇಲ್ಲದಿರುವಿಕೆ


ଅନ୍ୟ ଭାଷାରେ ଅନୁବାଦ :

अपर्याप्त होने की अवस्था या भाव।

अपर्याप्तता के कारण इस साल सरकार को विदेशों से अनाज आयात करना पड़ा।
अपर्याप्तता

Lack of an adequate quantity or number.

The inadequacy of unemployment benefits.
deficiency, inadequacy, insufficiency

ଅର୍ଥ : ತೊಂದರೆ, ದುಃಖದ ಸ್ಥಿತಿ ಅಥವಾ ಭಾವ

ଉଦାହରଣ : ಕಷ್ಟದ ಪರಿಸ್ಥಿತಿಯಲ್ಲಿಯೂ ಅವನ ಕುಟುಂಬದ ಜನರು ಒಂದಾಗಿದ್ದು ಅವರ ಒಕ್ಕಟ್ಟನ್ನು ಎತ್ತಿ ಹಿಡಿದ್ದಿದ್ದಾರೆ.

ସମକକ୍ଷ : ಅಭಾವ, ಉಪದ್ರವದ ಪರಿಸ್ಥಿತಿ, ಕಷ್ಟದ ಪರಿಸ್ಥಿತಿ, ತೊಂದರೆ, ದುಃಖ, ಹಿಂಸೆ


ଅନ୍ୟ ଭାଷାରେ ଅନୁବାଦ :

अभावग्रस्त होने की अवस्था या भाव।

तंगी के बावज़ूद भी उस परिवार ने सच्चाई का साथ नहीं छोड़ा।
अभावग्रस्तता, कड़की, क़िल्लत, किल्लत, तंगी

A state occasioned by scarcity of money and a shortage of credit.

stringency, tightness

ଅର୍ଥ : ಹಣದ ಕೊರತೆ

ଉଦାହରଣ : ಇಂದು ಹಣದ ಕೊರತೆ ಹೆಚ್ಚಾಗಿದೆ.

ସମକକ୍ଷ : ಅಭಾವ


ଅନ୍ୟ ଭାଷାରେ ଅନୁବାଦ :

पैसे की कमी।

आजकल तंगी चल रही है।
अर्थकष्ट, कड़की, तंगी

ଅର୍ଥ : ಹಾಳಾಗುವ ಸ್ಥಿತಿ ಅಥವಾ ಭಾವನೆ

ଉଦାହରଣ : ಈ ಗಾಡಿಯಲ್ಲಿ ಕೆಲವು ದೋಷಗಳು ಇದೆ.

ସମକକ୍ଷ : ಕುಂದು, ದೋಷ


ଅନ୍ୟ ଭାଷାରେ ଅନୁବାଦ :

ଅର୍ଥ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ଉଦାହରଣ : ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.

ସମକକ୍ଷ : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ


ଅନ୍ୟ ଭାଷାରେ ଅନୁବାଦ :

विकट परिस्थिति या कठिन होने की अवस्था या भाव।

कैलाश पर्वत की चढ़ाई की कठिनता को सभी स्वीकारते हैं।
कठिनता, दुरूहता, दुशवारी, दुश्वारी

The quality of being difficult.

They agreed about the difficulty of the climb.
difficultness, difficulty