ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕೊಳೆಯಾದಂತ ଶବ୍ଦର ଅର୍ଥ ଏବଂ ଉଦାହରଣ ।

ಕೊಳೆಯಾದಂತ   ಗುಣವಾಚಕ

ଅର୍ଥ : ಯಾವುದೇ ವಸ್ತು ಅಥವಾ ಸಂಗತಿ ಶುದ್ಧತೆಯನ್ನು ಕಳೆದುಕೊಂಡು ಹೊಲಸಾಗಿರುವುದು

ଉଦାହରଣ : ಅಮ್ಮ ಕೊಳೆಯಾದ ಬಟ್ಟೆಗಳನ್ನು ತೊಳೆಯುತ್ತಿದ್ದಾಳೆ.

ସମକକ୍ଷ : ಕೊಳೆಯಾದ, ಕೊಳೆಯಾದಂತಹ, ಮಾಸಿದ, ಮಾಸಿದಂತ, ಮಾಸಿದಂತಹ, ಮೈಲಿಗೆಯಾದ, ಮೈಲಿಗೆಯಾದಂತ, ಮೈಲಿಗೆಯಾದಂತಹ, ಹೊಲಸಾದ, ಹೊಲಸಾದಂತ, ಹೊಲಸಾದಂತಹ


ଅନ୍ୟ ଭାଷାରେ ଅନୁବାଦ :

प्रदूषण से भरा हुआ।

कल-कारखानों से निकले धुएँ से प्रदूषित वातावरण के कारण यहाँ के लोगों को श्वास रोग हो रहे हैं।
प्रदूषित

Rendered unwholesome by contaminants and pollution.

Had to boil the contaminated water.
Polluted lakes and streams.
contaminated, polluted

ଅର୍ଥ : ಬಹಳ ಕೊಳಕಾದ

ଉଦାହରଣ : ಭಿಕ್ಷುಕನು ಹೊಲಸಾದ ಬಟ್ಟೆಯನ್ನು ಧರಿಸಿದ್ದನು.

ସମକକ୍ଷ : ಕೊಳಕಾದ, ಕೊಳಕಾದಂತ, ಕೊಳಕಾದಂತಹ, ಕೊಳೆಯಾದ, ಕೊಳೆಯಾದಂತಹ, ಗಬ್ಬಾದ, ಗಬ್ಬಾದಂತ, ಗಬ್ಬಾದಂತಹ, ಗಲೀಜಾದ, ಗಲೀಜಾದಂತ, ಗಲೀಜಾದಂತಹ, ಹೊಲಸಾದ, ಹೊಲಸಾದಂತ, ಹೊಲಸಾದಂತಹ


ଅନ୍ୟ ଭାଷାରେ ଅନୁବାଦ :

बहुत मैला।

भिखारी मैला-कुचैला वस्त्र पहने हुए था।
मैला-कुचैला, मैलाकुचैला