ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕೋನ ଶବ୍ଦର ଅର୍ଥ ଏବଂ ଉଦାହରଣ ।

ಕೋನ   ನಾಮಪದ

ଅର୍ଥ : ಎರಡು ರೇಖೆಗಳು ಒಂದು ಬಿಂದುವಿನಲ್ಲಿ, ಇಲ್ಲವೇ ಎರಡು ತಳಗಳು ಒಂದು ರೇಖೆಯಲ್ಲಿ ಕೂಡಿದಾಗ ಆಗುವ ಆಕೃತಿ

ଉଦାହରଣ : ಈ ಕೋನ ನೂರಾ ಎಂಬತ್ತು ಡಿಗ್ರಿ ಇದೆ.


ଅନ୍ୟ ଭାଷାରେ ଅନୁବାଦ :

दो सीधी रेखाओं के परस्पर मिलने का स्थान।

यह कोण पैतालिस अंश का है।
कोण

ଅର୍ଥ : ಬೇರೆ ಬೇರೆ ದಿಕ್ಕಿನಿಂದ ಬಂದು ಒಂದು ಸ್ಥಾನದಲ್ಲಿ ಸೇರುವ ರೇಖೆಗಳು ಅಥವಾ ಮೇಲ್ಮೈಕ್ಷೇತ್ರಫಲದ ಹಿಂದಿನ ಸ್ಥಾನ

ଉଦାହରଣ : ಸಿಹಿ ತಿಂಡಿಯ ಅಂಗಡಿ ಪೇಟೆಯ ದಕ್ಷಿಣ ಕೋಣಮೂಲೆಯಲ್ಲಿದೆ.

ସମକକ୍ଷ : ತುದಿ, ದಂಡೆ, ದಿಕ್ಕು, ಮಗ್ಗಲು, ಮೂಲೆ, ಮೊನೆ


ଅନ୍ୟ ଭାଷାରେ ଅନୁବାଦ :

भिन्न दिशाओं से आकर एक स्थान पर मिलने वाली रेखाओं या धरातलों के बीच का स्थान।

मिठाई की दुकान बाज़ार के दक्षिण कोने पर है।
अर, अस्र, आर, कोण, कोना, गोशा

A projecting part where two sides or edges meet.

He knocked off the corners.
corner