ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕೋಪ ଶବ୍ଦର ଅର୍ଥ ଏବଂ ଉଦାହରଣ ।

ಕೋಪ   ನಾಮಪದ

ଅର୍ଥ : ಕೋಪ ತುಂಬಿದ ನೋಟ

ଉଦାହରଣ : ಯಜಮಾನನು ಕೋಪಗೊಂಡದನ್ನು ನೋಡುತ್ತಿದಂತೆ ಕೆಲಸಗಾರನು ನುಣಿಚಿಕೊಂಡನು

ସମକକ୍ଷ : ಕೇರಳಿದ ದೃಷ್ಟಿ, ಕೋಪದ ದೃಷ್ಟಿ, ಕ್ರೋಧ, ಸಿಟ್ಟು


ଅନ୍ୟ ଭାଷାରେ ଅନୁବାଦ :

क्रोध भरी दृष्टि।

मालिक का तेवर देखते ही नौकर खिसक गया।
कुपित दृष्टि, तेवर

A facial expression of dislike or displeasure.

frown, scowl

ଅର୍ଥ : ತುಂಬಾ ಕೋಪ ಬಂದಾಗ ಏರುವಂತಹ ಆವೇಶ

ଉଦାହରଣ : ಅವನ ಮುಖ ಕೋಪದಿಂದ ಕೆಂಪಾಗಿದೆ.

ସମକକ୍ଷ : ಆವೇಶ


ଅନ୍ୟ ଭାଷାରେ ଅନୁବାଦ :

अत्यधिक गुस्सा आने पर चढ़ने वाला आवेश।

उसने तैश में आकर उसे डंडे से पीटना शुरू कर दिया।
तैश

ଅର୍ଥ : ಯಾವುದೇ ಮಾತು ಅಥವಾ ಘಟನೆಯಿಂದ ಕೋಪದ ಭಾವ ಉಂಟಾಗುವುದು

ଉଦାହରଣ : ನನ್ನ ಮಾತಿನಿಂದಾಗಿ ಅವರಿಗೆ ಸಿಟ್ಟು ಬಂತು.

ସମକକ୍ଷ : ಸಿಟ್ಟು


ଅନ୍ୟ ଭାଷାରେ ଅନୁବାଦ :

खीजने का भाव या वह क्रोध जो मन-ही-मन रहे।

उसकी खीज देखकर सब उसे और चिढ़ाने लगे।
अनख, कुढ़न, खीज, खीझ, खीस, खुंदक, झुँझलाहट, भँड़ास

Agitation resulting from active worry.

Don't get in a stew.
He's in a sweat about exams.
fret, lather, stew, sweat, swither

ଅର୍ଥ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ

ଉଦାହରଣ : ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.

ସମକକ୍ଷ : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು


ଅନ୍ୟ ଭାଷାରେ ଅନୁବାଦ :

चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।

क्रोध से उन्मत्त व्यक्ति कुछ भी कर सकता है।
अनखाहट, अमरख, अमर्ष, अमर्षण, असूया, आक्रोश, आमर्ष, कहर, कामानुज, कोप, क्रोध, क्षोभ, खुनस, खुन्नस, गजब, गज़ब, ग़ज़ब, गुस्सा, तमिस्र, ताम, दाप, मत्सर, रिस, रीस, रुष्टि, रोष, व्यारोष

A strong emotion. A feeling that is oriented toward some real or supposed grievance.

anger, choler, ire

ଅର୍ଥ : ಮನಸ್ಸಿನಲ್ಲಿ ತುಂಬಿಕೊಂಡಿರುವ ಕ್ರೋದ, ದುಃಖ ಅಥವಾ ದ್ವೇಶ

ଉଦାହରଣ : ತಂದೆ ಕಚೇರಿಯಿಂದ ಮನೆಗೆ ಬಂದ ತಕ್ಷಣ ಅಮ್ಮ ದಿನಪೂರ್ತಿಯ ಸಿಟ್ಟಿನ್ನು ತೋಡಿಕೊಂಡಳು.

ସମକକ୍ଷ : ಸಿಟ್ಟು


ଅନ୍ୟ ଭାଷାରେ ଅନୁବାଦ :

मन में दबाया हुआ क्रोध, दुख या द्वेष।

पिता के दफ्तर से आते ही माँ अपना दिनभर का गुबार निकालने लगीं।
ग़ुबार, गुबार

ଅର୍ଥ : ವಿಲಕ್ಷಣ ಅಥವಾ ವಿಚಿತ್ರವಾದ ಮಾತು

ଉଦାହରଣ : ಅನ್ಯಾಯವಾಯಿತು ರಾಜ! ರಾಜಕುಮಾರಿ ಅರಮನೆಯಲ್ಲಿ ಇಲ್ಲ

ସମକକ୍ଷ : ಅತ್ಯಾಚಾರ, ಅದ್ಭುತ ಸಂಗತಿ, ಅನ್ಯಾಯ, ವಿಪತ್ತು, ಸಂಕಟ, ಸಿಟ್ಟು


ଅନ୍ୟ ଭାଷାରେ ଅନୁବାଦ :

विलक्षण या विचित्र बात, व्यक्ति या वस्तु।

गजब हो गया सरकार! राजकुमारीजी महल में नहीं हैं।
गजब, गज़ब, ग़ज़ब