ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕೋಪಗೊಳ್ಳು ଶବ୍ଦର ଅର୍ଥ ଏବଂ ଉଦାହରଣ ।

ಕೋಪಗೊಳ್ಳು   ಕ್ರಿಯಾಪದ

ଅର୍ଥ : ಕೋಪದಿಂದ ಕೂಡಿದಂತಹ

ଉଦାହରଣ : ನನ್ನ ತಪ್ಪನ್ನು ನೋಡಿ ಅವರು ಕೋಪಗೊಂಡರು.

ସମକକ୍ଷ : ಕೋಪ ಮಾಡು, ಕ್ರುದ್ಧ, ಕ್ರೋದ, ಕ್ರೋದಗೊಳ್ಳು, ಸಿಟ್ಟಾಗು, ಸಿಟ್ಟಾದ, ಸಿಟ್ಟು ಮಾಡು


ଅନ୍ୟ ଭାଷାରେ ଅନୁବାଦ :

Become angry.

He angers easily.
anger, see red

ଅର୍ଥ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

ଉଦାହରଣ : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

ସମକକ୍ଷ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


ଅନ୍ୟ ଭାଷାରେ ଅନୁବାଦ :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

ଅର୍ଥ : ಪ್ರಸನ್ನತೆಯಿಂದ ಉದಾಸೀನನಾಗುವ, ಸುಮ್ಮನಾಗುವ ಅಥವಾ ಬೇರೆಯಾಗುವ

ଉଦାହରଣ : ನಾನು ಅವರ ಕೆಲವನ್ನು ಮಾಡಲಾಗಲಿಲ್ಲ ಆದ್ದರಿಂದ ಅವರು ಕೋಪಗೊಂಡಿದ್ದಾರೆ.

ସମକକ୍ଷ : ಮನಸ್ಸಿನಲ್ಲಿ ಕುದಿ, ಸಿಟ್ಟಾಗು


ଅନ୍ୟ ଭାଷାରେ ଅନୁବାଦ :

किसी अपने के अनुचित या अप्रत्याशित व्यवहार से इतना दुःखी, अप्रसन्न, उदासीन या चुप होना कि उसके बुलाने तथा मनाने पर भी जल्दी न बोलना या मानना।

मैं उसका काम न कर सका इसलिए वह मुझसे रूठा हुआ है।
अनखना, अनखाना, अनसाना, अनैसना, फूलना, मुँह फुलाना, रिसाना, रुष्ट होना, रूठना, रूसना

Be in a huff and display one's displeasure.

She is pouting because she didn't get what she wanted.
brood, pout, sulk

ଅର୍ଥ : ಬಹಳ ಕೋಪ ಮಾಡಿಕೊಳ್ಳುವ ಪ್ರಕ್ರಿಯೆ

ଉଦାହରଣ : ಹೆಂಡತಿಯ ಮಾತನ್ನು ಕೇಳಿದ ಗಂಡ ಬಹಳ ಸಿಟ್ಟಾದ.

ସମକକ୍ଷ : ಕ್ರೋಧದಿಂದ ತಪ್ತನಾಗು, ಬಹಳ ಸಿಟ್ಟಾಗು


ଅନ୍ୟ ଭାଷାରେ ଅନୁବାଦ :

बहुत अधिक क्रोधित होना।

पत्नी की बात सुनकर पति आग-बबूला हो गया।
अगियाना, आग-बगूला होना, आग-बबूला होना

Get very angry.

Her indifference to his amorous advances really steamed the young man.
steam

ଅର୍ଥ : ಕೋಪದಿಂದ ವಿವಶನಾಗುವ ಪ್ರಕ್ರಿಯೆ

ଉଦାହରଣ : ಅವರ ಮಾತುಗಳನ್ನು ಕೇಳುತ್ತಲೇ ಅವನು ಕೋಪಗೊಂಡ.

ସମକକ୍ଷ : ಉದ್ವೇಗಗೊಳ್ಳು, ಕುಪಿತನಾಗು, ಕ್ರೊದಗೊಳ್ಳು


ଅନ୍ୟ ଭାଷାରେ ଅନୁବାଦ :

क्रोध से बेकाबू होना।

उनकी बातें सुनते ही वह खौल गया।
आवेश में आना, उबलना, खौलना, बेक़ाबू होना, बेकाबू होना