ଅର୍ଥ : ಯಾರಿಗೆ ಉದ್ದಹಲ್ಲು ಅಥವಾ ಕೋರೆ ಹಲ್ಲಿದೆಯೋ
ଉଦାହରଣ :
ಚಿಕ್ಕ ಮಗು ಸಿನಿಮಾದಲ್ಲಿ ಉದ್ದ ಹಲ್ಲಿನ ಪ್ರಾಣಿಯನ್ನು ನೋಡಿ ಹೆದರಿಕೊಂಡಿತು.
ସମକକ୍ଷ : ಉದ್ದಹಲ್ಲಿನ
ଅନ୍ୟ ଭାଷାରେ ଅନୁବାଦ :
ଅର୍ଥ : ತುಂಬಾ ದೊಡ್ಡ-ದೊಡ್ಡ ಹಲ್ಲುಗಳು ಇರುವಂತಹ
ଉଦାହରଣ :
ಮಗು ಟಿವಿಯಲ್ಲಿ ದೊಡ್ಡ ಹಲ್ಲಿನ ರಾಕ್ಷಸನನ್ನು ನೋಡಿ ಹೆದರಿಕೊಂಡಿತು.
ସମକକ୍ଷ : ದೊಡ್ಡ ಹಲ್ಲಿನ, ದೊಡ್ಡ-ಹಲ್ಲಿನ, ದೊಡ್ಡಹಲ್ಲಿನ
ଅନ୍ୟ ଭାଷାରେ ଅନୁବାଦ :