ଅର୍ଥ : ವಸ್ತುಗಳನ್ನು ಅದರ ಸ್ಥಾನದಲ್ಲಿ ಕ್ರಮವಾಗಿ ನಿಯಮಬದ್ಧವಾಗಿ ಇಡುವ ಕ್ರಮ
ଉଦାହରଣ :
ಈ ಕೊಠಡಿಯ ವಸ್ತುಗಳನ್ನು ಕ್ರಮಬದ್ಧವಾಗಿ ಜೋಡಿಸಲಾಗಿದೆ.
ସମକକ୍ଷ : ವ್ಯವಸ್ಥಿತವಾಗಿ
ଅନ୍ୟ ଭାଷାରେ ଅନୁବାଦ :
ଅର୍ଥ : ನಿಗದಿತ ರೂಪದಲ್ಲಿ ಅಥವಾ ನಿಗದಿತ ಸಮಯಕ್ಕೆ
ଉଦାହରଣ :
ನಮ್ಮ ತಾತ ಕ್ರಮಬದ್ಧವಾಗಿ ದೇವರ ಪೂಜೆ ಮಾಡುತ್ತಾರೆ
ସମକକ୍ଷ : ಕ್ರಮವಾಗಿ, ನಿಯತವಾಗಿ, ನಿಯಮ ಬದ್ದವಾಗಿ
ଅନ୍ୟ ଭାଷାରେ ଅନୁବାଦ :
नियमित रूप से या नियमित समय पर।
हमारे पिताजी नियमिततः पूजा-पाठ करते हैं।