ଅର୍ଥ : ಕೀಟ ಅಥವಾ ಕ್ರಿಮಿಯನ್ನು ನಾಶ ಮಾಡುವ ಸಲುವಾಗಿ ಇರುವ ಅಥವಾ ತಯಾರಿಸಿರುವ ಔಷದ
ଉଦାହରଣ :
ರೈತರು ಹತ್ತಿಗಿಡದ ಕಾಯಿಕೊರೆವ ಹುಳುವನ್ನು ನಾಶಮಾಡಲು ಬೇವಿನ ರಸದಿಂದ ಮಾಡಿದ ಕೀಟನಾಶಕ ಸಿಂಪಡಿಸಿದರು.
ସମକକ୍ଷ : ಕೀಟನಾಶಕ, ಕೀಟನಾಶಕವಾದ, ಕೀಟನಾಶಕವಾದಂತ, ಕೀಟನಾಶಕವಾದಂತಹ, ಕ್ರಿಮಿನಾಶಕ, ಕ್ರಿಮಿನಾಶಕವಾದಂತ, ಕ್ರಿಮಿನಾಶಕವಾದಂತಹ
ଅନ୍ୟ ଭାଷାରେ ଅନୁବାଦ :