ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕ್ರೂರಿ ଶବ୍ଦର ଅର୍ଥ ଏବଂ ଉଦାହରଣ ।

ಕ್ರೂರಿ   ನಾಮಪದ

ଅର୍ଥ : ಮಾಂಸವನ್ನು ಮಾರುಲು ಪಾಣಿಗಳನ್ನು ಹತ್ಯೆ ಮಾಡುವುದು

ଉଦାହରଣ : ಕಟುಕ ಮಚ್ಚಿನಿಂದ ಕುರಿಯ ತಲೆ ಕಡಿದನು.

ସମକକ୍ଷ : ಕಟುಕ, ಪ್ರಾಣಿಗಳನ್ನು ಕತ್ತರಿಸುವವನು


ଅନ୍ୟ ଭାଷାରେ ଅନୁବାଦ :

माँस बेचने के लिए पशुओं की हत्या करने वाला।

कसाई ने धारदार हथियार से बकरी का गला रेत दिया।
कटल्लू, कसाई, चिक, पादशीली, बूचड़, वधजीवी

A person who slaughters or dresses meat for market.

butcher, slaughterer

ଅର୍ଥ : ದಯೆ, ಕರುಣೆ, ಪ್ರೀತಿ, ಮಾನವೀಯತೆ ಇಲ್ಲದ ಗುಣವಿರುವ ವ್ಯಕ್ತಿ

ଉଦାହରଣ : ಹಿಟ್ಲರ್ ನು ಒಬ್ಬ ನಿರ್ಧಯಿ_ವ್ಯಕ್ತಿ.

ସମକକ୍ଷ : ನಿರ್ಧಯಿ ವ್ಯಕ್ತಿ, ನಿಷ್ಕರುಣಿ


ଅନ୍ୟ ଭାଷାରେ ଅନୁବାଦ :

वह व्यक्ति जिसके मन में दया न हो।

हिटलर एक निर्दयी व्यक्ति था।
कसाई, क्रूर व्यक्ति, जल्लाद, निर्दय व्यक्ति, निर्दयी व्यक्ति, निष्ठुर व्यक्ति

A cruelly rapacious person.

beast, brute, savage, wildcat, wolf

ଅର୍ଥ : ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯನ್ನು ಸಾಯಿಸಿಬಿಡುವರು

ଉଦାହରଣ : ಕೊಲೆ ಮಾಡಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಅವನನ್ನು ನೇಣು ಗಂಬಕ್ಕೆ ಏರಿಸಿದರು

ସମକକ୍ଷ : ಕಟುಕ, ಕೊಲೆಗಡುಕ, ಕೊಲೆಗಾರ, ಗಲ್ಲಿಗೇರಿಸುವವ, ಗಲ್ಲಿಗೇರಿಸುವಾತ, ವಧಿಸುವವ


ଅନ୍ୟ ଭାଷାରେ ଅନୁବାଦ :

वह जो प्राणदंड पानेवालों का वध करता हो।

जल्लाद ने मृत्युदंड की सजा पाये व्यक्ति को फाँसी पर झूला दिया।
जल्लाद, वधक, वधिक

An executioner who hangs the condemned person.

hangman

ଅର୍ଥ : ಅತ್ಯಾಚಾರವನ್ನು ಮಾಡುವ ವ್ಯಕ್ತಿ

ଉଦାହରଣ : ಅತ್ಯಾಚಾರಿಗೆ ಶಿಕ್ಷೆಯನ್ನು ನೀಡಲೇಬೇಕು.

ସମକକ୍ଷ : ಅತ್ಯಾಚಾರಿ, ಕಿರುಕುಳ ಕೊಡುವವ, ಪೀಡಿಸುವಾತ, ಬಲಾತ್ಕಾರಿ, ಹಿಂಸ್ರ


ଅନ୍ୟ ଭାଷାରେ ଅନୁବାଦ :

अत्याचार करने वाला व्यक्ति।

अत्याचारी को सजा मिलनी ही चाहिए।
अतिचारी, अत्याचारी, अनाचारी, आतताई, आततायी, उत्पीड़क, उत्पीड़न कर्ता, क्रूर, ज़ालिम, ज़ुल्मी, जालिम, जुल्मी, नृशंस, बर्बर

Someone who willfully destroys or defaces property.

vandal

ಕ್ರೂರಿ   ಗುಣವಾಚಕ

ଅର୍ଥ : ಯಾರಲ್ಲಿ ದಯೆ ಇಲ್ಲದೆ ಇರುವುದೋ

ଉଦାହରଣ : ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.

ସମକକ୍ଷ : ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ


ଅନ୍ୟ ଭାଷାରେ ଅନୁବାଦ :

Without mercy or pity.

An act of ruthless ferocity.
A monster of remorseless cruelty.
pitiless, remorseless, ruthless, unpitying

ଅର୍ଥ : ಬಲತ್ಕಾರದಿಂದ ಅತ್ಯಾಚಾರಗೈದವ

ଉଦାହରଣ : ಪೋಲೀಸರು ಒಬ್ಬ ಅತ್ಯಾಚಾರಿ ವ್ಯಕ್ತಿಯನ್ನು ಬಂಧಿಸಿದರು.

ସମକକ୍ଷ : ಅತ್ಯಾಚಾರಿ, ಅತ್ಯಾಚಾರಿಯಾದ, ಅತ್ಯಾಚಾರಿಯಾದಂತ, ಅತ್ಯಾಚಾರಿಯಾದಂತಹ, ಅನಾಚಾರಿ, ಅನಾಚಾರಿಯಾದ, ಅನಾಚಾರಿಯಾದಂತ, ಅನಾಚಾರಿಯಾದಂತಹ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ


ଅନ୍ୟ ଭାଷାରେ ଅନୁବାଦ :

Marked by unjust severity or arbitrary behavior.

The oppressive government.
Oppressive laws.
A tyrannical parent.
Tyrannous disregard of human rights.
oppressive, tyrannical, tyrannous