ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕ್ಷುದ್ರ ଶବ୍ଦର ଅର୍ଥ ଏବଂ ଉଦାହରଣ ।

ಕ್ಷುದ್ರ   ನಾಮಪದ

ଅର୍ଥ : ನೀಚತನವನ್ನು ಹೊಂದುವ ಅವಸ್ಥೆ ಅಥವಾ ಭಾವ

ଉଦାହରଣ : ಈ ರೀತಿಯ ವ್ಯವಹಾರವನ್ನು ಮಾಡಿ ನೀವು ನಿಮ್ಮ ನೀಚತನದ ಪರಿಚಯವನ್ನು ಮಾಡಿಕೊಡುತ್ತಿದ್ದೀರಿ.

ସମକକ୍ଷ : ಅಧಮ, ಅಧಮತೆ, ಕ್ಷುದ್ರತನ, ನೀಚ, ನೀಚತನ, ಹೀನ, ಹೀನತನ


ଅନ୍ୟ ଭାଷାରେ ଅନୁବାଦ :

निकृष्टतम होने की अवस्था या भाव।

ऐसा व्यवहार करके आप अपने घटियापन का परिचय दे रहे हैं।
निकृष्टतमता

The quality of being unimportant and petty or frivolous.

pettiness, puniness, slightness, triviality

ಕ್ಷುದ್ರ   ಗುಣವಾಚಕ

ଅର୍ଥ : ಅಷ್ಟೇನು ಮುಖ್ಯವಲ್ಲದ ಕೆಲಸ ಅಥವಾ ಸಂಗತಿ

ଉଦାହରଣ : ಅಮುಖ್ಯ ಕೆಲಸಗಳನ್ನು ಮಾಡುವುದರಿಂದ ಸಮಯ ಹಾಳು.

ସମକକ୍ଷ : ಅಮುಖ್ಯ, ಅಮುಖ್ಯವಾದ, ಅಮುಖ್ಯವಾದಂತ, ಅಮುಖ್ಯವಾದಂತಹ, ಕ್ಷುದ್ರವಾದ, ಕ್ಷುದ್ರವಾದಂತ, ಕ್ಷುದ್ರವಾದಂತಹ, ಹುರುಳಿಲ್ಲದ, ಹುರುಳಿಲ್ಲದಂತ, ಹುರುಳಿಲ್ಲದಂತಹ


ଅନ୍ୟ ଭାଷାରେ ଅନୁବାଦ :

जो महत्व का न हो।

महत्वहीन काम में समय नष्ट न करो।
अमहत्वपूर्ण, ग़ैर महत्वपूर्ण, गैर महत्वपूर्ण, महत्वहीन

Lacking worth or importance.

His work seems trivial and inconsequential.
The quite inconsequent fellow was managed like a puppet.
inconsequent, inconsequential

ଅର୍ଥ : ಅತ್ಯಂತ ಕೆಳ ಮಟ್ಟದ ನಡವಳಿಕೆಯ ಅಥವಾ ಗುಣದ

ଉଦାହରଣ : ನಿನ್ನ ಕೆಳಮಟ್ಟದ ವರ್ತನೆಯಿಂದ ನನಗೆ ಬೇಸರವಾಗಿದೆ.

ସମକକ୍ଷ : ಅಲ್ಪ, ಅಲ್ಪ ಮಟ್ಟದ, ಕಾಟ ಕೊಡುವ ಪೀಡಿಸುವ, ಕೀಳಾದ, ಕೆಟ್ಟ ನಡವಳಿಕೆ, ಕೆಳ ಕರ್ಜೆಯ, ಕೆಳ ಮಟ್ಟದ, ಕೇಡಿಗ, ಕ್ರೂರ, ತುಚ್ಚ, ದುಷ್ಟ, ನಿಕೃಷ್ಟ, ನೀಚ, ಸಣ್ಣತನದ, ಹೀನ


ଅନ୍ୟ ଭାଷାରେ ଅନୁବାଦ :

जो महत्व, मान आदि की दृष्टि से निम्न कोटि का और फलतः तिरस्कृत हो।

तुम्हारी घटिया हरकतों से मैं तंग आ गया हूँ।
अजय के विचार निकृष्ट हैं।
अधम, अनसठ, अरजल, अरम, अवद्य, अवस्तु, अश्लाघनीय, अश्लाघ्य, इत्वर, ऊन, ओछा, कमीना, क्षुद्र, घटिया, छिछोरा, टुच्चा, तुच्छ, निकृष्ट, नीच, पोच, बज़ारू, बजारी, बजारू, बाज़ारी, बाज़ारू, बाजारी, बाजारू, भोंडा, भौंड़ा, म्लेच्छ, वराक, संकीर्ण, सड़ियल, सस्ता, सिफला, सिफ़ला, हलका, हल्का, हीन, हेय

Low or inferior in station or quality.

A humble cottage.
A lowly parish priest.
A modest man of the people.
Small beginnings.
humble, low, lowly, modest, small

ଅର୍ଥ : ತುಂಬಾ ಸಣ್ಣದಾದ ದೇಹ ಸ್ವರೂಪವನ್ನು ಹೊಂದಿದ

ଉଦାହରଣ : ಅಮೀಬಾವು ಒಂದು ಸೂಕ್ಷ್ಮ ಜೀವಿ. ಪರಮಾಣು ಕಣಗಳು ಸಣ್ಣಾತಿಸಣ್ಣವಾಗಿರುತ್ತವೆ. ಇರುವೆ ಒಂದು ಕ್ಷುದ್ರ ಜೀವಿ.

ସମକକ୍ଷ : ಕ್ಷುದ್ರವಾದ, ಕ್ಷುದ್ರವಾದಂತ, ಕ್ಷುದ್ರವಾದಂತಹ, ಸಣ್ಣಾತಿಸಣ್ಣ, ಸಣ್ಣಾತಿಸಣ್ಣವಾದ, ಸಣ್ಣಾತಿಸಣ್ಣವಾದಂತ, ಸಣ್ಣಾತಿಸಣ್ಣವಾದಂತಹ, ಸೂಕ್ಷ್ಮ, ಸೂಕ್ಷ್ಮವಾದ, ಸೂಕ್ಷ್ಮವಾದಂತ, ಸೂಕ್ಷ್ಮವಾದಂತಹ


ଅନ୍ୟ ଭାଷାରେ ଅନୁବାଦ :

बहुत छोटा, पतला।

अमीबा प्रोटोज़ोआ समुदाय का एक सूक्ष्म जीव है।
इस रवा के कण बारीक हैं।
अस्थूल, क्षुद्र, बारीक, बारीक़, लतीफ़, सूक्ष्म

ଅର୍ଥ : ಸಮತಟ್ಟಾದ ಪ್ರದೇಶಕ್ಕಿಂತ ಕೆಳಗಿರುವುದು ಅಥವಾ ಎತ್ತರದ ಪದೇಶದಲ್ಲಿ ಅದಕ್ಕಿಂತ ತೀರಾ ಕೆಳಗಿನ ಪ್ರದೇಶವನ್ನು ಗುರುತಿಸುವುದು

ଉଦାହରଣ : ಬಾರಿ ಮಳೆಯಿಂದಾಗಿ ಕೆಳಗಿನ ಮನೆಗಳೆಲ್ಲಾ ನೀರಿನಿಂದ ಜಲಾವೃತವಾಗಿವೆ.

ସମକକ୍ଷ : ಕೆಳಗಿನ, ತಗ್ಗಾದ


ଅନ୍ୟ ଭାଷାରେ ଅନୁବାଦ :

जिसके तल से उसके आसपास का तल ऊँचा हो या जो कुछ उतार या गहराई में हो।

नंदा देवी एवरेस्ट की अपेक्षा नीचा शिखर है।
अतुंग, अनुच्च, अनुन्नत, अनुन्नत्त, अनूर्ध्व, निभृत, निम्न, नीचा

Of relatively low or level country.

lowland

ଅର୍ଥ : ಬಹಳ ದುರುಳ ಅಥವಾ ನೀಚರಾಗಿರುವ

ଉଦାହରଣ : ತುಚ್ಛ ವ್ಯಕ್ತಿಗಳಿಂದ ನಾವು ದೂರ ಉಳಿಯಬೇಕು.

ସମକକ୍ଷ : ಕೀಳು ವರ್ತನೆಯ, ಕ್ರೂರ, ತುಚ್ಚ, ದುರುಳ, ದುಷ್ಟ, ನೀಚ, ಭ್ರಷ್ಟ


ଅନ୍ୟ ଭାଷାରେ ଅନୁବାଦ :

परम दुष्ट या बहुत बड़ा पाजी।

हमें हरामज़ादे लोगों से दूर ही रहना चाहिए।
हरामज़ादा, हरामजादा, हरामी

Morally bad in principle or practice.

wicked