ଅର୍ଥ : ಯಾವುದೇ ಮಾತು, ವಾಕ್ಯ, ಸಂಗತಿ, ಸಿದ್ಧಾಂತ ಮುಂತಾದವುಗಳ ಖಂಡನೆ ಮಾಡುವುದಕ್ಕೋಸ್ಕರ ವಿರೋಧಿಸುವುದಕ್ಕಾಗಿ ಮಾಡುವ ಮಾತು ಅಥವಾ ವಾದ
ଉଦାହରଣ :
ಪೃಥ್ವಿಯು ಸ್ಥಿರವಾಗಿದೆ ಮತ್ತು ಸೂರ್ಯನು ಗತಿಸುತ್ತಾನೆ, ಈ ಮಾತಿನ ಪ್ರತಿವಾದವು ಮೊದಲಿನಿಂದಲೂ ನಡೆಯುತ್ತಲೇ ಇದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ತೆಗಳುವ ಕ್ರಿಯೆ
ଉଦାହରଣ :
ಭಂಡ ರಾಜಕಾರಣಿಗಳಿಗೆ ದಿಕ್ಕಾರವಿರಲಿ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಮಾತಿನ ಅಥವಾ ಕೆಲಸದ ಗುಣ, ದೋಷ ಮುಂತಾದವುಗಳ ಸಂಬಂಧವಾಗಿ ಮಾತನಾಡುವ ವಿಚಾರ
ଉଦାହରଣ :
ಅವನು ಟೀಕೆಗಳನ್ನು ಕೇಳಿಸಿಕೊಂಡರು ಪ್ರಭಾವಕ್ಕೆ ಒಳಗಾಗಲಿಲ್ಲ
ସମକକ୍ଷ : ಗುಣದೋಷ ವಿವೇಚನೆ, ಟೀಕೆ, ಟೀಕೆ-ಟಿಪ್ಪಣಿ, ವಿಮರ್ಶೆ
ଅନ୍ୟ ଭାଷାରେ ଅନୁବାଦ :
किसी बात या कार्य के गुण दोष आदि के संबंध में प्रकट किया जाने वाला विचार।
वे आलोचना सुनकर भी अप्रभावित रहे।