ଅର୍ଥ : ಯಾರನ್ನಾದರು ಅವರ ಮೇಲೆ ಹೊರೆಸಿರುವ ಆರೋಪದಿಂದ ವಿಮುಕ್ತಗೊಳಿಸುವುದು
ଉଦାହରଣ :
ನ್ಯಾಯಾಧೀಶನು ಕೈದಿಯನ್ನು ಬಿಡುಗಡೆ ಮಾಡಿದ.
ସମକକ୍ଷ : ಬಿಡುಗಡೆ ಮಾಡು, ವಿಮುಕ್ತಿಗೊಳಿಸು
ଅନ୍ୟ ଭାଷାରେ ଅନୁବାଦ :
किसी को उसके द्वारा किए हुए अपराध के आरोप से मुक्त कर देना।
न्यायाधीश ने कैदी को बरी किया।