ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಖೇದ ଶବ୍ଦର ଅର୍ଥ ଏବଂ ଉଦାହରଣ ।

ಖೇದ   ನಾಮಪದ

ଅର୍ଥ : ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದಾಗ ವ್ಯಕ್ತಪಡಿಸುವ ಮನಸ್ಸಿನ ವ್ಯಥೆ ಅಥವಾ ವಿಷಾದ

ଉଦାହରଣ : ನನಗೆ ಗೊತ್ತಿಲ್ಲದೆ ಆದ ನನ್ನ ತಪ್ಪನ್ನು ತಿಳಿದು ಮನಸ್ಸಿಗೆ ತುಂಬಾ ಖೇದವಾಯಿತು.

ସମକକ୍ଷ : ಅನುತಾಪ, ದುಃಖ, ಪರಿತಾಪ, ಬಳಲಿಕೆ


ଅନ୍ୟ ଭାଷାରେ ଅନୁବାଦ :

किसी उचित, आवश्यक या प्रिय बात के न होने पर मन में होनेवाला दुख।

मुझे दुःख के साथ कहना पड़ रहा है कि मैं आपका काम समय पर पूरा नहीं कर पाउँगा।
अनुताप, अफसोस, अफ़सोस, अलम, आज़ुर्दगी, आमनस्य, ऊर्मि, क्षोभ, खेद, ताम, दिलगीरी, दुःख, दुख, मलाल, मलोला, रंज, वत

A feeling of deep regret (usually for some misdeed).

compunction, remorse, self-reproach

ଅର୍ଥ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

ଉଦାହରଣ : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

ସମକକ୍ଷ : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ


ଅନ୍ୟ ଭାଷାରେ ଅନୁବାଦ :

Emotions experienced when not in a state of well-being.

sadness, unhappiness