ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಖ್ಯಾತಿ ଶବ୍ଦର ଅର୍ଥ ଏବଂ ଉଦାହରଣ ।

ಖ್ಯಾತಿ   ನಾಮಪದ

ଅର୍ଥ : ಖ್ಯಾತರಾಗುವ ಸ್ಥಿತಿ ಅಥವಾ ಭಾವನೆ

ଉଦାହରଣ : ಸಚಿನ್ ತಂಡೂಲ್ಕರ್ ಅವರು ಕ್ರಿಕೆಟ್ ನಲ್ಲಿ ಖ್ಯಾತಿ ಮತ್ತು ದುಡ್ಡು ಇವೆರಡನ್ನು ಪಡೆದರು.

ସମକକ୍ଷ : ಅಭಿಮಾನ, ಕೀರ್ತಿ, ಜನಪ್ರೀಯತೆ, ಪ್ರಖ್ಯಾತಿ, ಪ್ರತಿಷ್ಠೆ, ಪ್ರಸಿದ್ಧಿ, ಬಿರುದು, ಯಶಸ್ಸು, ವಿಖ್ಯಾತಿ, ಸತ್ಕೀರ್ತಿ, ಹೆಗ್ಗಳಿಕೆ, ಹೆಸರು


ଅନ୍ୟ ଭାଷାରେ ଅନୁବାଦ :

The state or quality of being widely honored and acclaimed.

celebrity, fame, renown

ଅର୍ଥ : ಪ್ರಸಿದ್ಧಿಯನ್ನು ಹೊಂದಿದ ವ್ಯಕ್ತಿ

ଉଦାହରଣ : ವಿಧ್ಯಾದರನು ಪ್ರಸಿದ್ಧಿಯನ್ನು ಹೊಂದಿದವರ ಗಣನೆಯ ಪಟ್ಟಿಯಲ್ಲಿದ್ದಾನೆ.

ସମକକ୍ଷ : ಕೀರ್ತಿ, ಕೀರ್ತಿವಂತ, ಪ್ರಖ್ಯಾತ, ಪ್ರಖ್ಯಾತಿ, ಪ್ರಸಿದ್ಧ, ಪ್ರಸಿದ್ಧಿ, ಯಶಸ್ವಿ, ಯಶಸ್ಸು, ಹೆಸರುಪಡೆದ, ಹೆಸರುವಾಸಿ


ଅନ୍ୟ ଭାଷାରେ ଅନୁବାଦ :

A well-known or notable person.

They studied all the great names in the history of France.
She is an important figure in modern music.
figure, name, public figure

ଅର୍ଥ : ಯಾವುದೇ ಕೆಲಸದಲ್ಲಿ ದೊರೆಯುವ ಯಶಸ್ಸು

ଉଦାହରଣ : ರೀಯಾಳಿಗೆ ಹಿಂದಿಯಲ್ಲಿ ಹೆಚ್ಚು ಅಂಕ ಸಿಕ್ಕಿದಕ್ಕೆ ಅದರ ಕೀರ್ತಿ ಅವಳ ಶಿಕ್ಷಕರಾದ ತಮರಿಸ್ ಅವರಿಗೆ ಹೋಗುವುದು

ସମକକ୍ଷ : ಕೀರ್ತಿ


ଅନ୍ୟ ଭାଷାରେ ଅନୁବାଦ :

किसी काम के लिए मिलने वाला यश।

रिया को हिंदी में सबसे अधिक अंक प्राप्त होने का श्रेय उसकी शिक्षिका तमिस्रा को जाता है।
श्रेय

Approval.

Give her recognition for trying.
He was given credit for his work.
Give her credit for trying.
credit, recognition