ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಗಂಟು ಬೀಳು ଶବ୍ଦର ଅର୍ଥ ଏବଂ ଉଦାହରଣ ।

ಗಂಟು ಬೀಳು   ನಾಮಪದ

ଅର୍ଥ : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ଉଦାହରଣ : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

ସମକକ୍ଷ : ಕಪಟತೆ, ಗೊಂದಲು, ಗೋಜು, ತಂಟೆ, ತೊಡಕು, ತೊಡಕು ಬೀಳು, ಮೋಸ


ଅନ୍ୟ ଭାଷାରେ ଅନୁବାଦ :

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर

ಗಂಟು ಬೀಳು   ಕ್ರಿಯಾಪದ

ଅର୍ଥ : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು

ଉଦାହରଣ : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.

ସମକକ୍ଷ : ಜಾಲದಲ್ಲಿ ಹಿಡಿ, ತೊಡಕು ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು


ଅନ୍ୟ ଭାଷାରେ ଅନୁବାଦ :

कठिनाई या अड़चन में पड़ना।

स्मिता के घर जाकर मैं भी उसके घरेलू मामलों में उलझ गई।
अटकना, अलुझना, उलझना, फँस जाना, फँसना, फंस जाना, फंसना

Place in a confining or embarrassing position.

He was trapped in a difficult situation.
pin down, trap

ଅର୍ଥ : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ଉଦାହରଣ : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

ସମକକ୍ଷ : ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು


ଅନ୍ୟ ଭାଷାରେ ଅନୁବାଦ :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

ଅର୍ଥ : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

ଉଦାହରଣ : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

ସମକକ୍ଷ : ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


ଅନ୍ୟ ଭାଷାରେ ଅନୁବାଦ :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop