ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಗಂಭೀರವಾದಂತಹ ଶବ୍ଦର ଅର୍ଥ ଏବଂ ଉଦାହରଣ ।

ಗಂಭೀರವಾದಂತಹ   ಗುಣವಾಚಕ

ଅର୍ଥ : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ

ଉଦାହରଣ : ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.

ସମକକ୍ଷ : ಗಂಭೀರ, ಗಂಭೀರವಾದ, ಗಂಭೀರವಾದಂತ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದ, ಬಲವಾದಂತ, ಬಲವಾದಂತಹ


ଅନ୍ୟ ଭାଷାରେ ଅନୁବାଦ :

अति गंभीर या बहुत गहरा।

दुर्घटना में मनोज को अप्रगाध क्षति पहुँची है।
अप्रगाध

ଅର୍ଥ : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ

ଉଦାହରଣ : ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.

ସମକକ୍ଷ : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ, ವಕ್ರವಾದಂತಹ


ଅନ୍ୟ ଭାଷାରେ ଅନୁବାଦ :

जो कूटता से भरा हुआ हो या बहुत ही कठिन हो।

युधिष्ठिर ने यक्ष के कूट प्रश्नों का उत्तर देकर अपने भाइयों की जान बचाई।
अस्फुट, कठिन, कूट, कूटतापूर्ण, गंभीर, गूढ़, जटिल, टेढ़ा, पेचीदा, पेचीला, मुश्किल, वक्र

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

ଅର୍ଥ : ಯಾವುದೇ ವಿಷಯ ಅಥವಾ ಸಂಗತಿಯು ಚಿಂತೆಗೆ ಕಾರಣವಾಗಿರುವುದು

ଉଦାହରଣ : ಅವನ ಸ್ಥಿತಿ ಚಿಂತಾಜನಕವಾಗಿದೆ.

ସମକକ୍ଷ : ಗಂಭೀರ, ಗಂಭೀರವಾದ, ಗಂಭೀರವಾದಂತ, ಚಿಂತಾಜನಕ, ಚಿಂತಾಜನಕವಾದ, ಚಿಂತಾಜನಕವಾದಂತಹ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ


ଅନ୍ୟ ଭାଷାରେ ଅନୁବାଦ :

चिंता करने योग्य।

उसकी हालत चिंताजनक है।
गंभीर, चिंतनीय, चिंताजनक, नाज़ुक, नाजुक, शोचनीय, सोचनीय

Causing distress or worry or anxiety.

Distressing (or disturbing) news.
Lived in heroic if something distressful isolation.
A disturbing amount of crime.
A revelation that was most perturbing.
A new and troubling thought.
In a particularly worrisome predicament.
A worrying situation.
A worrying time.
distressful, distressing, disturbing, perturbing, troubling, worrisome, worrying

ଅର୍ଥ : ಯಾವುದೋ ಒಂದರಲ್ಲಿ ತುಂಬಾ ತಿರುವು-ಮುರುವು ಇರುವ ಅಥವಾ ಕ್ಲಿಷ್ಟವಾಗಿದ್ದು ಸುಲಭವಾಗಿ ಅರ್ಥಮಾಡಿಕೊಳ್ಳಲು ಆಗುವುದಿಲ್ಲ

ଉଦାହରଣ : ಇದು ಅತಿ ಗಂಭೀರವಾದ ಸಮಸ್ಯೆ ಇದಕ್ಕೆ ಪರಿಹಾರ ಹುಡುಕುವುದು ತುಂಬಾ ಕಷ್ಟ.

ସମକକ୍ଷ : ಗಂಭೀರವಾದ, ಗಂಭೀರವಾದಂತ, ಗಹನವಾದ, ಗಹನವಾದಂತ, ಗಹನವಾದಂತಗ, ಗೂಢವಾದ, ಗೂಢವಾದಂತ, ಗೂಢವಾದಂತಹ


ଅନ୍ୟ ଭାଷାରେ ଅନୁବାଦ :

जिसमें बहुत हेर-फेर या पेंच हो और जो इसलिए जल्दी समझ में न आये।

यह दुर्बोध्य मामला है,इसका समाधान निकालना कठिन है।
अति गूढ़, अवगाह, अवरेबदार, अवरेबी, औरेबदार, औरेबी, गंभीर, दुरूह, दुर्बोध्य, पेंचदार, पेचदार, पेचीदा, पेचीला

ଅର୍ଥ : ಚಂಚಲವಾಗದ ವ್ಯಕ್ತಿ

ଉଦାହରଣ : ಅವರು ಗಂಭೀರ ಸ್ವಭಾವದ ವ್ಯಕ್ತಿ.

ସମକକ୍ଷ : ಅಚಂಚಲದ, ಅಚಂಚಲವಾದ, ಅಚಂಚಲವಾದಂತ, ಅಚಂಚಲವಾದಂತಹ, ಗಂಭೀರ, ಗಂಭೀರವಾದ, ಗಂಭೀರವಾದಂತ, ಚಂಚಲವಲ್ಲದ, ಚಂಚಲವಲ್ಲದಂತ, ಚಂಚಲವಲ್ಲದಂತಹ, ಶಾಂತ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸಮಾಧಾನ, ಸಮಾಧಾನವಾದ, ಸಮಾಧಾನವಾದಂತ, ಸಮಾಧಾನವಾದಂತಹ, ಸೌಮ್ಯ, ಸೌಮ್ಯವಾದ, ಸೌಮ್ಯವಾದಂತ, ಸೌಮ್ಯವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ଅନ୍ୟ ଭାଷାରେ ଅନୁବାଦ :

Completely lacking in playfulness.

serious, sober, unplayful