ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಗಣನೆ ଶବ୍ଦର ଅର୍ଥ ଏବଂ ଉଦାହରଣ ।

ಗಣನೆ   ನಾಮಪದ

ଅର୍ଥ : ಯಾವುದೇ ವಸ್ತು ಅಥವಾ ಸರಕನ್ನು ಎಣಿಸುವಿಕೆಯ ಕೆಲಸ

ଉଦାହରଣ : ಅವರ ಗಣನೆಯಲ್ಲಿ ದೊಡ್ಡ ದೊಡ್ಡ ವಿದ್ವಾಂಸರೂ ಸೇರಿದ್ದಾರೆ. ಅವರ ಎಣಿಕೆ ತಪ್ಪಾಗಿದೆ.

ସମକକ୍ଷ : ಎಣಿಕೆ, ಗಣತಿ, ಲೆಕ್ಕ


ଅନ୍ୟ ଭାଷାରେ ଅନୁବାଦ :

गिने जाने की क्रिया या भाव।

उनकी गणना बड़े-बड़े पंडितों में होती है।
अवगणन, गणन, गणना, गिनती, शुमार, संख्यान

ଅର୍ଥ : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ

ଉଦାହରଣ : ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.

ସମକକ୍ଷ : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಒಟ್ಟು, ಪರಿಮಾಣ


ଅନ୍ୟ ଭାଷାରେ ଅନୁବାଦ :

वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।

भारत में शिक्षा का मानदंड पहले से अच्छा हो गया है।
उच्चता स्तर, गुणवत्ता स्तर, पैमाना, प्रतिमान, बेंचमार्क, बेन्चमार्क, मानक, मानदंड, मानदण्ड, मापदंड, मापदण्ड

A standard or model or pattern regarded as typical.

The current middle-class norm of two children per family.
norm

ଅର୍ଥ : ಶೂನ್ಯದಿಂದ ಏರುತ್ತಾ ಹೋಗುವ ಅಂಕೆ ಸಂಖ್ಯೆಗಳ ಎಣಿಸುವಿಕೆ

ଉଦାହରଣ : ಶಾಲಾ ಶಿಕ್ಷಕಿಯರು ಮಕ್ಕಳ ಎಣಿಕೆ ಮಾಡುತ್ತಿದ್ದಾರೆ.

ସମକକ୍ଷ : ಎಣಿಕೆ, ಎಣಿಸುವುದು, ಲೆಕ್ಕ


ଅନ୍ୟ ଭାଷାରେ ଅନୁବାଦ :

गिनकर या हिसाब लगाकर यह देखने की क्रिया कि कुल कितना हुआ है या है।

उसकी गणना गलत थी।
गणन, गणना, गणित, परिकलन, संख्यान, हिसाब

ಗಣನೆ   ಕ್ರಿಯಾಪದ

ଅର୍ଥ : ಯಾವುದಾದರು ವಸ್ತು ಮೊದಲಾದವುಗಳನ್ನು ಎಣಿಸುವುದು

ଉଦାହରଣ : ಅವರು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಜನರನ್ನು ಎಣಿಸಿದರು.

ସମକକ୍ଷ : ಎಣಿಕೆ, ಎಣಿಕೆ ಮಾಡು, ಎಣಿಸು, ಗಣನೆ ಮಾಡು


ଅନ୍ୟ ଭାଷାରେ ଅନୁବାଦ :

किसी वस्तु आदि की गिनती करना।

उसने सभा में उपस्थित सभी लोगों को गिना।
गिनती करना, गिनना, संख्या जानना

Determine the number or amount of.

Can you count the books on your shelf?.
Count your change.
count, enumerate, number, numerate